ಬಿಸಿ ಬಿಸಿ ಸುದ್ದಿ

ಮಾಜಿ ಶಾಸಕ ವಾಲ್ಮೀಕಿ ನಾಯಕ ನಿಧನಕ್ಕೆ ಶಾಸಕ ಪ್ರಿಯಾಂಕ್ ಖರ್ಗೆ ಕಂಬನಿ

ಕಲಬುರಗಿ: ಚಿತ್ತಾಪುರ ಮಾಜಿ ಶಾಸಕರಾದ ವಾಲ್ಮೀಕಿ ನಾಯಕ ಅವರ ಅಕಾಲಿಕ ನಿಧನಕ್ಕೆ ಮಾಜಿ ಸಚಿವರಾದ, ಶಾಸಕರಾದ ಹಾಗೂ ಕೆಪಿಸಿಸಿ ವಕ್ತಾರರಾದ ಪ್ರಿಯಾಂಕ್ ಖರ್ಗೆ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಟ್ವಿಟ್ ಮಾಡುವ ಮೂಲಕ ತಮ್ಮ ಶೋಕ ಸಂದೇಶ ತಿಳಿಸಿರುವ ಶಾಸಕ ” ಚಿತ್ತಾಪುರ ಕ್ಷೇತ್ರದ ಮಾಜಿ ಶಾಸಕರಾದ ವಾಲ್ಮಿಕಿ‌ ನಾಯಕ ಅವರ ಅಕಾಲಿಕ ನಿಧನದ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ. ಇದನ್ನು ಈಗಲೂ ನಂಬಲಾಗುತ್ತಿಲ್ಲ. ಅವರ ಕುಟುಂಬ ವರ್ಗದವರಿಗೆ ಹಾಗೂ ಅಭಿಮಾನಿಗಳಿಗೆ ನಿಧನದ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಸದ್ಯ ಪ್ರಿಯಾಂಕ್ ಖರ್ಗೆ ಚಿತ್ತಾಪುರ ಮತ ಕ್ಷೇತ್ರದ ಶಾಸಕರಾಗಿದ್ದಾರೆ.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

5 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

5 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

7 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

7 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

7 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

8 hours ago