ಮಾಜಿ ಶಾಸಕ ವಾಲ್ಮೀಕಿ ನಾಯಕ್ ನಿಧನಕ್ಕೆಅಂಬಾರಾಯ ಅಷ್ಠಗಿ ಸಂತಾಪ

0
45

ಕಲಬುರಗಿ: ಹಿರಿಯ ಬಿಜೆಪಿ ಮುಖಂಡರು ಹಾಗೂ ಮಾಜಿ ಶಾಸಕ ವಾಲ್ಮೀಕಿ ನಾಯಕ್ ರವರ ನಿಧನಕ್ಕೆ ಬಿಜೆಪಿ ಮುಖಂಡ ಹಾಗೂ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಅಂಬಾರಾಯ ಅಷ್ಠಗಿ ಸಂತಾಪ ಸೂಚಿಸಿದ್ದಾರೆ.

ಅವರ ಅಗಲಿಕೆಯಿಂದ ಈ ಭಾಗಕ್ಕೆ ತುಂಬ ಲಾರದ ನಷ್ಟವಾಗಿದೆ. ಅವರ ಆತ್ಮಕ್ಕೆ ಸದ್ಗತಿ ಕೋರುತ್ತಾ, ಕುಟುಂಬದವರಿಗೆ,ಅಭಿಮಾನಿಗಳಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಅಂಬಾರಾಯ ಅಷ್ಠಗಿ ಸಂತಾಪ ವ್ಯಕ್ತಪಡಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here