ವಾಲ್ಮೀಕಿ ನಾಯಕ ನಿಧನಕ್ಕೆ ಶಾಸಕ ಸುಭಾಷ್ ಗುತ್ತೇದಾರ ಸಂತಾಪ

1
44

ಕಲಬುರಗಿ: ಚಿತ್ತಾಪೂರ ಮಾಜಿ ಶಾಸಕ ವಾಲ್ಮೀಕಿ ನಾಯಕ ಅವರ ನಿಧನಕ್ಕೆ ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಾರ್ಮಿಕ ನಾಯಕರಾಗಿ ಮುಂಚೂಣಿಗೆ ಬಂದಿದ್ದ ಅವರು ಹಲವಾರು ಯಶಸ್ವಿ ಹೋರಾಟಗಳನ್ನು ಮಾಡಿ ರಾಜಕೀಯಕ್ಕೆ ಪ್ರವೇಶ ಪಡೆದಿದ್ದರು.

Contact Your\'s Advertisement; 9902492681

ಮಂಡಲ ಪ್ರಧಾನರಾಗಿ, ಶಾಸಕರಾಗಿ ಸೇವೆ ಸಲ್ಲಿಸಿದ್ದರು. ಅವರನ್ನು ಕಳೆದುಕೊಂಡ ಚಿತ್ತಾಪೂರ ತಾಲೂಕಾ ಒಬ್ಬ ಮುತ್ಸದ್ಧಿ ನಾಯಕನನ್ನು ಕಳೆದುಕೊಂಡಿದೆ ಎಂದು ಸಂತಾಪ ಸೂಚಕ ಪತ್ರದಲ್ಲಿ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here