ಭಾಲ್ಕಿ: ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ನ ಅಧ್ಯಕ್ಷರು ಆಗಿರುವ ಡಾ.ಬಸವಲಿಂಗ ಪಟ್ಟದ್ದೇವರು ಶುಕ್ರವಾರ ಕೋವಿಡ್ ವ್ಯಾಕ್ಸಿನ್ ಪಡೆದು ಕೊಂಡರು.
ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಮಧ್ಯಾಹ್ನ ಭೇಟಿ ನೀಡಿದ ಶ್ರೀಗಳಿಗೆ ಮುಖ್ಯ ವೈದ್ಯಾಧಿಕಾರಿ ಡಾ.ಟಿ.ರುಬೀನಾ ನೇತೃತ್ವದ ವೈದ್ಯರ ಟೀಮ್ ಕೋವಿಡ್ ವ್ಯಾಕ್ಸಿನ್ ನೀಡಿತು.
ಲಸಿಕೆ ಪಡೆದ ಶ್ರೀಗಳು ಮಾತನಾಡಿ, ಕೋವಿಡ್ ವ್ಯಾಕ್ಸಿನ್ ನಿಂದ ಯಾವುದೇ ಅಡ್ಡ ಪರಿಣಾಮ ಇಲ್ಲ. ಪ್ರತಿಯೊಬ್ಬರು ವೈದ್ಯರ ಸಲಹೆ ಪಡೆದು ಕೋವಿಡ್ ವ್ಯಾಕ್ಸಿನ್ ಪಡೆದುಕೊಳ್ಳಬೇಕು ಎಂದರು.
ಮಾಜಿ ಶಾಸಕ ವಾಲ್ಮೀಕಿ ನಾಯಕ್ ನಿಧನಕ್ಕೆಅಂಬಾರಾಯ ಅಷ್ಠಗಿ ಸಂತಾಪ
ಕಳೆದ ಕೆಲ ದಿನಗಳಿಂದ ಕೋವಿಡ್ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿರುವುದು ನೋಡಿದರೇ ವೈರಸ್ ನ ಎರಡನೇ ಅಲೆ ಮತ್ತೆ ಆರಂಭ ಆದಂತೆ ಕಾಣುತ್ತಿದೆ. ಪ್ರತಿಯೊಬ್ಬರು ಮುಂಜಾಗೃತೆ ವಹಿಸಿ ಸೋಂಕು ತಗುಲದಂತೆ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಗುರುಬಸವ ಪಟ್ಟದ್ದೇವರು, ಬಸವಲಿಂಗ ದೇವರು, ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್ ನ ಆಡಳಿತಾಧಿಕಾರಿ ಮೋಹನ ರೆಡ್ಡಿ ಇದ್ದರು.
ಮಾರ್ಚ್ 8 ರಂದು ಅಂತರರಾಷ್ಟ್ರೀಯ ಮಹಿಳಾ ದಿನ ಅಶೋಕ ಪಾಟೀಲ ಮಹಿಳೆ ಅಥವಾ ಸ್ತ್ರೀ ಪದವು ಸಂಸ್ಕøತದ್ದು, ಕನ್ನಡದಲ್ಲಿ ಈ…
ಶಹಾಬಾದ:ನಗರದ ಹಳೆಶಹಾಬಾದನ ವೀರಶೈವ ಲಿಂಗಾಯತ ಸಮಾಜದ ಮುಖಂಡರಾದ ಭೀಮರಾವ.ಸಿ.ಸುಗೂರ (77) ಶನಿವಾರದಂದು ನಿಧನರಾಗಿದ್ದಾರೆ. ಇವರಿಗೆ ಇಬ್ಬರು ಸುಪುತ್ರರು, ಇಬ್ಬರು ಸುಪುತ್ರಿಯರು…
ಜೇವರ್ಗಿ: ಇಂದು ನೆಲೋಗಿ ಗ್ರಾಮದಲ್ಲಿ ಡಾ. ಅಂಬೇಡ್ಕರ್ ಸೇವಾ ಚಾರಿಟೇಬಲ್ ಟ್ರಸ್ಟ್ ನೆಲೋಗಿವತಿಯಿಂದ ಡಾ. ಬಿ.ಆರ್.ಅಂಬೇಡ್ಕರ ಸಮುದಾಯ ಭವನದಲ್ಲಿ ಛತ್ರಪತಿ…
ಇ-ಮೀಡಿಯಾ ಲೈನ್ ನ್ಯೂಸ್ ಕಲಬುರಗಿ: ಮೂಢನಂಬಿಕೆ, ಅನಿಷ್ಟ ಪದ್ಧತಿ, ಸಂವಿಧಾನದ ಆಶಯ ಈಡೇಸುವ ನಿಟ್ಟಿನಲ್ಲಿ ಜನ್ಮ ತಾಳಿದ ಮಾನವ ಬಂಧುತ್ವ…
ಕಲಬುರಗಿ: ನಗರದ ಸೆಂಟ್ ಮೇರಿ ಶಾಲೆಯಲ್ಲಿ 5 ರಿಂದ 9 ನೇ ತರಗತಿಯ 200 ಶಾಲಾ ಮಕ್ಕಳಿಗೆ ಆನಾಪಾನ ಧ್ಯಾನ…
ಜೇವರ್ಗಿ: ತಾಲೂಕಿನ ಜನರ ಸೇವೆಗಾಗಿ ಕಲಬುರಗಿಯ ಇಸ್ಲಾಮಾಬಾದ ಕಾಲೋನಿಯ ಅಲ್ ಶಿಫಾ ಆಸ್ಪತ್ರೆಯ ಮುಖ್ಯಸ್ಥರು ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು…