ಕಲಬುರಗಿ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಕಾರಣ ಇದೇ ಮಾರ್ಚ್ 20 ರಂದು ನಡೆಯಬೇಕಿದ್ದ ಜಿಲ್ಲಾಧಿಕಾರಿಗಳ ನಡೆ-ಹಳ್ಳಿಯ ಕಡೆ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಮುಂದೂಡಲಾಗಿದೆ ಎಂದು ಡಿ.ಸಿ. ವಿ.ವಿ.ಜ್ಯೋತ್ಸ್ನಾ ತಿಳಿಸಿದ್ದಾರೆ.
ಮಹಾರಾಷ್ಟದ ಗಡಿಗೆ ಹೊಂದಿಕೊಂಡಿರುವ ಕಲಬುರಗಿ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಮುಂಜಾಗ್ರತವಾಗಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ನಂತರ ತಿಳಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…