ಬಿಸಿ ಬಿಸಿ ಸುದ್ದಿ

ಸಿಯುಕೆಯಲ್ಲಿ ಮನಸೂರೆಗೊಂಡ ’ಇರುಳು ಹಗಲಾಗುವುದರೊಳಗೆ’ ನಾಟಕ

ಕಲಬುರಗಿ: ಶಂಕರ ಶೇಷ ಅವರ ’ಆದಿ ರಾತ ಕೆ ಬಾದ್’ ನಾಟಕದ ಪ್ರಭಾಕರ ಸಾತಖೇಡಇವರು ಅನುವಾದಗೊಳಿಸಿದ ’ಇರುಳು ಹಗಲಾಗುವುದರೊಳಗೆ’  ನಾಟಕವುಜನರಂಗ – ಕಲಬುರಗಿ (ರಿ) ಇದರ ಸಹಯೋಗದೊಂದಿಗೆಕರ್ನಾಟಕಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಪ್ರದರ್ಶನಕೊಂಡಿತು.

ಹಿಂದಿ ವಿಭಾಗದ ಪ್ರಾದ್ಯಾಪಕರಾದಪ್ರೊ. ಸುನೀತಾ ಮಂಜನಬೈಲ್, ಕಾರ‍್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಸಚಿವರಾದ ಪ್ರೊ. ಬಸವರಾಜಡೊಣೂರ ಉಪಸ್ಥಿತರಿದ್ದರು.

ಹೆಸರಿಗೆ ಸೀಮಿತವಾದ ಕಲ್ಯಾಣ ಕರ್ನಾಟಕ: ಅಟ್ಟೂರ

ಹಿರಿಯರಂಗ ನಿರ್ದೇಶಕರಾದ ಶಂಕರಯ್ಯಆರ್. ಘಂಟಿಅವರ ನಿರ್ದೇಶನದಲ್ಲಿ, ಭೈರವ ಪೂಜಾರಿ, ಉಮೇಶ ಪಾಟೀಲ, ಅಂಬರೀಶಇವರ ನಟನೆಯಲ್ಲಿ’ಇರುಳು ಹಗಲಾಗುವುದರೊಳಗೆ’ ಅದ್ಭುತವಾಗಿ ಮೂಡಿಬಂತು.

emedialine

Recent Posts

ಜಪಾನ್ ವಿ. ವಿಯಲ್ಲಿ ಪ್ರಬಂಧ ಮಂಡನೆ ಮಾಡಿದ ಡಾ. ಪಾಸೋಡಿ

ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…

1 hour ago

ಕಲಬುರಗಿ: ಡೆಂಗ್ಯೂ, ಮಲೇರಿಯಾ ರೋಗಗಳನ್ನು ನಿಯಂತ್ರಿಸಲು ಬಾಲರಾಜ್ ಗುತ್ತೇದಾರ ಆಗ್ರಹ

ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…

1 hour ago

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

3 hours ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

3 hours ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

3 hours ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

4 hours ago