ಕಲಬುರಗಿ: ಮಂತ್ರಾಲಯದ ರಾಯರು ಯಾವ ಜಾತಿ, ಮತ-ಪಂಥ ಇಲ್ಲದೇ ಸರ್ವರ ಸೇವೆ ಮಾಡಿ ಪುನಿತರಾಗಿದ್ದಾರೆ ಎಂದು ವಂಶಿ ಕೃಷ್ಣಾಚಾರ್ಯ ಹೇಳಿದರು.
ನಗರದ ಬಿದ್ದಾಪುರ ಕಾಲೊನಿಯಲ್ಲಿರುವ ನಂಜನಗೂಡು ಶ್ರೀರಾಘವೇಂದ್ರ ಸ್ವಾಮಿ ಮಠದಲ್ಲಿ ನಡೆದ ಶ್ರೀರಾಘವೇಂದ್ರ ತೀರ್ಥರ ಅವತಾರ ಮಾಡಿದ ದಿನ (ವರ್ಧಂತಿ)ಯ ಪ್ರವಚನ ಮಾಲಿಕೆಯಲ್ಲಿ ಅವರು ಹೇಳಿದರು.
ರೇಲ್ವೆ ವಲಯ ರದ್ದತಿ ಖಂಡಿಸಿ ಪ್ರತಿಭಟನೆ: ಸಿಎಂಗೆ ಮನವಿ
ನಂತರ ಮಹಿಳಾ ಭಜನಾ ಮಂಡಳಿಯಿಂದ ಭಜನೆ, ಫಲಪಂಚಾಮೃತ ಅಭಿಷೇಕ, ವಿಶೇಷ ಅಲಂಕಾರ ಹಾಗೂ ಪಲ್ಲಕ್ಕಿ ಸೇವೆ ನಡೆಯಿತು. ನಂತರ ನವಲಿ ಕೃಷ್ಣಾಚಾರ್ಯರ ನೇತೃತ್ವದಲ್ಲಿ ಹೋಮ, ಹವನ ಕಾರ್ಯಕ್ರಮಗಳು ಜರುಗಿದವು.
ಈ ಸಂದರ್ಭದಲ್ಲಿ ಶ್ರೀವ್ಯಾಸರಾಜ ಸಂತೆಕೇಲ್ಲೂರ, ಮದ್ವಾಚಾರ್ಯ, ಶಾಮಾಚಾರ್ಯ, ಶಾಮಾಚಾರ್ಯ, ಶ್ರೀನಿವಾಸುಚಾರ್ಯ ಉಡುಪಿ, ಕನಕಗಿರಿ ಗುರುರಾಜಾಚಾರ್ಯ, ಮಹಿಳಾ ಭಜನಾ ಮಂಡಳಿಯ ಅಧ್ಯಕ್ಷರು, ಸದಸ್ಯರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…