ಬಿಸಿ ಬಿಸಿ ಸುದ್ದಿ

ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಅಹ್ವಾನ

ಕಲಬುರಗಿ: ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ (ವಿವಿಧ ವಿಷಯಗಳ) ಖಾಲಿಯಿರುವ ಹುದ್ದೆಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲು ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶಿವಶರಣಪ್ಪಾ ಮುಳೇಗಾಂವ ಅವರು ತಿಳಿಸಿದ್ದಾರೆ.

ಅತಿಥಿ ಉಪನ್ಯಾಸಕರನ್ನು ಆಯಾ ಹುದ್ದೆಗೆ ನಿಗದಿಪಡಿಸಿದ ಕನಿಷ್ಠ ವಿದ್ಯಾರ್ಹತೆಯನ್ನು ಪರಿಗಣಿಸಿ ಮೆರಿಟ್ ಆಧಾರದಲ್ಲಿ ಆಯ್ಕೆ ಮಾಡಲಾಗುತ್ತದೆ. ಅತಿಥಿ ಉಪನ್ಯಾಸಕರ ನೇಮಕಾತಿಯು ಸರ್ಕಾರದ ಆದೇಶದ ಷರತ್ತುಗಳಿಗೊಳಪಟ್ಟಿರುತ್ತದೆ. ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳು ಸಂಬಂಧಪಟ್ಟ ಆಯಾ ಕಾಲೇಜಿನ ಪ್ರಿನ್ಸಿಪಾಲರಿಗೆ 2021ರ ಮಾರ್ಚ್ 25ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಕಲ್ಯಾಣ ಕರ್ನಾಟಕ ಪ್ರದೇಶದ ಅಭಿವೃದ್ಧಿಗೆ ಪಕ್ಷಾತೀತ ಹೋರಾಟಕ್ಕೆ ಕೋರ ಕಮಿಟಿ ಸಭೆ

ಜಿಲ್ಲೆಯ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಖಾಲಿಯಿರುವ ಉಪನ್ಯಾಸಕರ (ವಿಷಯವಾರು) ವಿವರ ಹಾಗೂ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಮಿನಿ ವಿಧಾನಸೌಧದ ಆವರಣದಲ್ಲಿರುವ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಗೆ ಸಂಪರ್ಕಿಸಲು ಕೋರಲಾಗಿದೆ.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

11 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

21 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

21 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

21 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago