ಶಹಾಬಾದ: ಕೋವಿಡ್ ಸೋಂಕಿನ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಇದರ ನಿಯಂತ್ರಣಕ್ಕಾಗಿ ಸಾರ್ವಜನಿಕರು ಸಾಮಾಜಿಕ ಅಂತರ ಕಾಯ್ದುಕೊಂಡು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಇದಲ್ಲದೇ ಸರ್ಕಾರ ಹೊರಡಿಸುವ ಮಾರ್ಗಸೂಚಿ ಹಾಗೂ ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ತಹಸೀಲ್ದಾರ ಸುರೇಶ ವರ್ಮಾ ತಿಳಿಸಿದ್ದಾರೆ.
ತಾಲೂಕಿನ ವ್ಯಾಪ್ತಿಯ ಹೋಟೆಲ್, ರೆಸ್ಟೋರೆಂಟ್, ಧಾಬಾ ಹಾಗೂ ಸಂತೆಗಳ ಸ್ಥಳಗಳಲ್ಲಿ ಸಾರ್ವಜನಿಕರು ಸಾರ್ವಜನಿಕ ಅಂತರ ಕಾಯ್ದುಕೊಳ್ಳದಿದ್ದಲ್ಲಿ ಹಾಗೂ ಕಡ್ಡಾಯವಾಗಿ ಮಾಸ್ಕ್ ಧರಿಸದೇ ಇದ್ದಲ್ಲಿ ಅವರಿಗೆ ವಾಣಿಜ್ಯ ಅಂಗಡಿಗಳ ಮಾಲೀಕರು ಪ್ರವೇಶ ನೀಡಬಾರದು.
ಮತದಾರರ ಪಟ್ಟಿಯಲ್ಲಿ ಹೊರಗಿನವರ ಹೆಸರು ಸೇರ್ಪಡೆ: ಕ್ರಮಕ್ಕೆ ದೂರು
ಒಂದು ವೇಳೆ ಮಾಸ್ಕ್ ಇಲ್ಲದೆ ಸಾರ್ವಜನಿಕ ಸ್ಥಳದಲ್ಲಿ ಪ್ರವೇಶ ನೀಡಿದಲ್ಲಿ ಅಂತಹ ವಾಣಿಜ್ಯ ಅಂಗಡಿಗಳ ಮಾಲೀಕರಿಗೆ ದಂಡ ಹಾಕಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಕೋವಿಡ್-19 ಸುರಕ್ಷತಾ ಕ್ರಮಗಳನ್ನು ತಪ್ಪದೇ ಎಲ್ಲರೂ ಪಾಲಿಸಿ, ವೈರಸ್ ಹರಡುವುದನ್ನು ನಿಲ್ಲಿಸಬೇಕು. ಸಾರ್ವಜನಿಕರು ಅಗತ್ಯ ಸಹಕಾರ ನೀಡಬೇಕು ಎಂದು ಅವರು ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…