ಬಾಲ ಮಂದಿರದ ಮಕ್ಕಳಿಗೆ ಆಟದ ಸಾಮಾನು, ಹಣ್ಣು ಹಂಪಲು ವಿತರಣೆ

ಕಲಬುರಗಿ: ಎಚ್‌ಕೆಇ ಸಂಸ್ಥೆ ಉಪಾಧ್ಯಕ್ಷರಾದ ಡಾ.ಶರಣಬಸಪ್ಪ ಹರವಾಳ ಅವರು ತಮ್ಮ ಜನ್ಮದಿನದ ನಿಮಿತ್ತ ನಗರದ ಗುಬ್ಬಿ ಕಾಲೊನಿಯಲ್ಲಿರುವ ಬಾಲಕರ ಬಾಲ ಮಂದಿರದ ಮಕ್ಕಳಿಗೆ ಆಟದ ಸಾಮಾನು ಹಾಗೂ ಹಣ್ಣು ಹಂಪಲುಗಳನ್ನು ಅಧೀಕ್ಷಕಿ ಸತ್ಯಮ್ಮ ನಾರಾಯಣಕರ ಅವರಿಗೆ  ವಿತರಿಸಿದರು.

ಈ ಸಂದರ್ಭದಲ್ಲಿ ಡಾ.ನೀತಾ ಹರವಾಳ, ಶಂಕರಲಿಂಗ, ದಿನೇಶ ರಾಠೋಡ, ಮಲ್ಲಿಕಾರ್ಜುನ ಪಾಟೀಲ್, ವಿರೇಶ ಕಳಕೆ, ವಿಶ್ವನಾಥ ಮೋದಿ, ಸೂಗೂರೇಶ ಶಟಗಾರ, ಬಸವರಾಜ ಅವಂಟಗಿ, ಗುರು ಪಾಳಾ ಇದ್ದರು.

emedialine

Recent Posts

ಮಣಿಕಂಠ ರಾಠೋಡ ಆರೋಪ ಸತ್ಯಕ್ಕೆ ದೂರ | ಅಕ್ರಮ‌ವಾಗಿ ಅಕ್ಕಿ ಸಾಗಾಟವಾಗಿಲ್ಲ: ಆಹಾರ ಇಲಾಖೆ ಸ್ಪಷ್ಟನೆ

ಕಲಬುರಗಿ: ಕಳೆದ‌ ಅಕ್ಟೋಬರ್ 2 ರಂದು‌ ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…

7 hours ago

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

10 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

14 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

15 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

17 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

1 day ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420