ಕಲಬುರಗಿ: ಕಲ್ಯಾಣ ಕನಾ೯ಟಕದ ಜ್ವಲಂತ ಸಮಸ್ಯೆಗಳ ಪರಿಹಾರಕ್ಕಾಗಿ ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಲು ಸೇಡಂ ಕ್ಷೇತ್ರದ ಬಿಜೆಪಿ ಶಾಸಕ ರಾಜಕುಮಾರ ಪಾಟೀಲ ತೆಲ್ಕೂರ ಯಾನಗುಂದಿ ಗ್ರಾಮದಿಂದ ಚಂಡ್ರಕಿ, ಗ್ರಾಮದವರೆಗೆ ಬೃಹತ್ ಪಾದಯಾತ್ರೆ ಮೂಲಕ ತೆರಳಿ ಮುಖ್ಯ ಮಂತ್ರಿ ಕುಮಾರಸ್ವಾಮಿಗೆ ಮನವಿ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ರೈತರು, ಬಿಜೆಪಿ ಪಕ್ಷದ ಕಾಯ೯ಕತ್ರರು ಮುಖಂಡರು ಪಾದಯಾತ್ರೆಯಲ್ಲಿ ಪಾಲ್ಗೊಂಡರು.