ಬಿಸಿ ಬಿಸಿ ಸುದ್ದಿ

ಕರಲಗಿಕರ್‌ಗೆ “ವಿಕಾಸ ರತ್ನ” ಪ್ರಶಸ್ತಿ ಪ್ರದಾನ

ಕಲಬುರಗಿ; ನಗರದ ಹಿರಿಯ ಸಿವಿಲ್ ಇಂಜಿನಿಯರ್, ಸಮಾಜ ಸೇವಕ ಮುರಳೀಧರ ಜಿ. ಕರಲಗಿಕರ್ ಅವರಿಗೆ ಬೆಂಗಳೂರಿನಲ್ಲಿ ನಡೆದ ಯೋಗ ಭಾರತ ಸಾಂಸ್ಕೃತಿಕ ಉತ್ಸವ-೨೦೨೧ ‘ಸಾಂಸ್ಕೃತಿಕ ಪ್ರತಿಭೋತ್ಸವ’ದಲ್ಲಿ ಸುರ್ವೆ ಕಲ್ಚರಲ್ ಅಕಾಡೆಮಿ ಹಾಗೂ ಭಾರತರತ್ನ ಸರ್. ಎಂ. ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಪ್ರತಿಷ್ಠಾನ ಟ್ರಸ್ಟ್ ವತಿಯಿಂದ ‘ಭಾರತ ವಿಕಾಸರತ್ನ’ ರಾಷ್ಟ್ರಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.

ಬೆಂಗಳೂರಿನ ಕನ್ನಡ ಭವನದ ನಯನ ಸಭಾಂಗಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ನಡೆದ ಸಮಾರಂಭದಲ್ಲಿ ಮಾಜಿ ಸಚಿವ ಶಶಿಕಾಂತ ನಾಯಕ್ ಹಾಗೂ ಶಾಸಕ ಅಮರೇಗೌಡ ಬಯ್ಯಾಪುರ ಪ್ರಶಸ್ತಿ ಪ್ರದಾನ ಮಾಡಿದರು. ಸುರ್ವೆ ಕಲ್ಚರಲ್ ಅಕಾಡೆಮಿ ಸಂಸ್ಥಾಪಕರೂ ಆದ ಪತ್ರಕರ್ತ ರಮೇಶ್ ಸುರ್ವೆ ಮತ್ತಿತರ ಗಣ್ಯರು, ಕಲಾವಿದರು ಉಪಸ್ಥಿತರಿದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

10 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

10 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

10 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago