ಕಲಬುರಗಿ: ಗ್ರಾಮೀಣ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯ ಶ್ರೀನಿವಾಸ ಸರಡಗಿ ‘ಎ’ ವಲಯದ ಇಟಗಾ (ಅ) ಒಂದನೇ ಅಂಗನವಾಡಿ ಕೇಂದ್ರದ ಹೊಸ ಕಟ್ಟಡವನ್ನು ಕಲಬುರಗಿ ಗ್ರಾಮೀಣ ವಿಧಾನಸಭಾ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಅವರು ರವಿವಾರ ಉದ್ಘಾಟಿಸಿದರು.
ನಂತರ ಅವರು ಮಾತನಾಡಿ, ಮನೆಯೇ ಮೊದಲ ಪಾಠಶಾಲೆ ಹಾಗೂ ಅಂಗನವಾಡಿ ಕೇಂದ್ರವೇ ಮೊದಲ ಶಿಕ್ಷಣ ಕೇಂದ್ರವಾಗಿದೆ. ಅಂಗನವಾಡಿ ಕೇಂದ್ರಕ್ಕೆ ಬರುವ 3 ರಿಂದ 6 ವರ್ಷದೊಳಗಿನ ಮಕ್ಕಳ ಉತ್ತಮ ಭವಿಷ್ಯ ನಿರ್ಮಾಣ ಮಾಡುವ ಜವಾಬ್ದಾರಿಯು ಅಂಗನವಾಡಿ ಕಾರ್ಯಕರ್ತೆಯರ ಮೇಲಿದೆ. ಅಂಗನವಾಡಿ ಕಾರ್ಯಕರ್ತೆಯರು ಅತ್ಯಂತ ಕಾಳಜಿಯಿಂದ ಕರ್ತವ್ಯ ನಿರ್ವಹಿಸಬೇಕೆಂದರು.
ಕೋವಿಡ್ ಲಸಿಕೆ ಭಯವಿಲ್ಲದೇ ಪಡೆಯಿರಿ: ಹರ್ಷಾನಂದ ಗುತ್ತೇದಾರ
ಕಾರ್ಯಕ್ರಮದಲ್ಲಿ ಕಲಬುರಗಿ ಗ್ರಾಮೀಣ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರವೀಣ ಹೇರೂರ, ಇಟಗಾ (ಅ) ಗ್ರಾಮದ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಹಾಗೂ ಗ್ರಾಮಸ್ಥರು ಪಾಲ್ಗೊಂಡಿದರು. ವಲಯ ಮೇಲ್ವಿಚಾರಕಿ ಪಿಂಕುಬಾಯಿ ಗಾಯಕವಾಡ ಕಾರ್ಯಕ್ರಮ ನಿರೂಪಿಸಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…