ಕಲಬುರಗಿ: ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯಾಪ್ತಿಯಲ್ಲಿ ಬರುವ 9 ವಿಭಾಗಗಳಲ್ಲಿ ಫೆಬ್ರುವರಿ 2021 ರ ಮಾಹೆಯಲ್ಲಿ ಬಸ್ಗಳನ್ನು ತನಿಖೆ ನಡೆಸಿ ಒಟ್ಟು 830 ಟಿಕೆಟ್ ರಹಿತ ಪ್ರಯಾಣಿಕರಿಂದ 1,33,786 ರೂ.ಗಳ ದಂಡದ ಮೊತ್ತವನ್ನು ವಸೂಲಿ ಮಾಡಲಾಗಿದೆ ಎಂದು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಕೂರ್ಮರಾವ್ ಎಂ. ಅವರು ತಿಳಿಸಿದ್ದಾರೆ.
ಕಾರಣ ಪ್ರಯಾಣಿಕರು ಬಸ್ನಲ್ಲಿ ಪ್ರಯಾಣಿಸುವಾಗ ಅಧಿಕೃತವಾಗಿ ಟಿಕೆಟ್ ಅಥವಾ ಪಾಸ್ನ್ನು ಪಡೆದು ಪ್ರಯಾಣಿಸಬೇಕೆಂದು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…