ಬಿಸಿ ಬಿಸಿ ಸುದ್ದಿ

ಎಂ.ಇ.ಎಸ್, ಶಿವಸೇನೆ ಸಂಘಟನೆಗಳು ರದ್ದು ಮಾಡುವಂತೆ ಕರವೇ ಆಗ್ರಹ

ಚಿತ್ತಾಪೂರ: ಬೆಳಗಾವಿ ಜಿಲ್ಲೆಯಲ್ಲಿ ಎಂ.ಇ. ಎಸ್ ಮತ್ತು ಶಿವಸೇನೆ ಸಂಘಟನೆಗಳು ಕನ್ನಡಿಗರು ಕನ್ನಡದ ಶಾಲು ಹಾಕಿಕೊಂಡರೆ ಹೊಡೆಯುತ್ತೆವೆ ಎಂದು ಹೇಳಿ ಅವಹೇಳನಕಾರಿ ಹೇಳಿಕೆ ಕೊಟ್ಟಿರುತ್ತಾರೆ. ಕನ್ನಡಿಗರ ಮೇಲೆ ದೌರ್ಜನ್ಯ,ದಬ್ಬಾಳಿಕೆ ಮಾಡಿರುತ್ತಾರೆ.ಇಂತಹ ಕನ್ನಡ ವಿರೋಧಿ ಸಂಘಟನೆಯನ್ನು ರದ್ದು ಮಾಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ(ಪ್ರವೀಣ ಶೆಟ್ಟಿ ಬಣ) ವಾಡಿ ಅರಕ್ಷರ-ಉಪ ನಿರೀಕ್ಷರ ಠಾಣೆಯ ಮುಖಾಂತರ ಮುಖ್ಯಮಂತ್ರಿ ಬಿ. ಎಸ್.ಯಡಿಯೂರಪ್ಪನವರಿಗೆ ಕರವೇ ತಾಲ್ಲೂಕು ಅಧ್ಯಕ್ಷ ನರಹರಿ ಕುಲಕರ್ಣಿ ರವರ ನೇತೃತ್ವದಲ್ಲಿ ಮನವಿ ಪತ್ರವನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ವಾಡಿ ವಲಯದ ಅಧ್ಯಕ್ಷ ಸಿದ್ದು ಪೂಜಾರಿ,ನಾಗೇಂದ್ರ ಜಡಿ,ವೆಂಕಟೇಶ ಕೈನೂರ,ಬಸವರಾಜ ಯರಗಲ,ಬಸವರಾಜ ಪೂಜಾರಿ, ಲಾಲ್ ಅಹಮದ್, ನಾಗರಾಜ ಮೆತ್ತನ,ಜಗದೀಶ ಪೂಜಾರಿ ಮುಂತಾದವರಿದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

2 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

12 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

12 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

12 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago