ಸುರಪುರ: ತಾಲೂಕಿನ ಆಲ್ದಾಳ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳಲ್ಲಿನ ಕೂಲಿ ಕಾರ್ಮಿಕರಿಗೆ ೧೫೦ ದಿನಗಳ ಕೂಲಿ ಕೆಲಸ ನೀಡಿ ಕಾರ್ಮಿಕರಿಗರ ನೆರವಾದ ಪಂಚಾಯತಿ ಅಧಿಕಾರಿಗಳಿಗೆ ಮತ್ತು ಮುಖಂಡರಿಗೆ ಕೂಲಿಕಾರರ ಪರವಾಗಿ ಧನ್ಯವಾದ ಅರ್ಪಿಸುವುದಾಗಿ ಕಾರ್ಮಿಕ ಮುಖಂಡ ಸೋಮು ಕಟ್ಟಿಮನಿ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು,ಕೊರೊನಾ ಸಂದರ್ಭದಲ್ಲಿ ಅನೇಕ ಪಂಚಾಯತಿಗಳಲ್ಲಿ ಕಾರ್ಮಿಕರಿಗೆ ಸರಿಯಾದ ಕೆಲಸ ನೀಡಿಲ್ಲ ಎಂದು ಆರೋಪಗಳಿರುವಾಗ ನಮ್ಮ ಆಲ್ದಾಳ ಗ್ರಾಮ ಪಂಚಾಯತಿ ಅಭೀವೃಧ್ಧಿ ಅಧಿಕಾರಿ ರಾಜಕುಮಾರ ಮತ್ತು ಮುಖಂಡರಾದ ವೈಜನಾಥ ಸಾಹುಕಾರ ಹಾಲಿ ಪಂಚಾಯತಿ ಅಧ್ಯಕ್ಷರಾದ ಈರಮ್ಮ ಮತ್ತು ವಿಜಯ ಕುಮಾರ ಕಂಪೂಟರ್ ಆಪರೇಟರ್ ರಾಮಚಂದ್ರ ಜಿ.ಪಿ.ಎಸ್ ಸಿಬ್ಬಂದಿ ಹಣಮಂತ ಮತ್ತು ಗ್ರಾಮ ಪಂಚಾಯತಿಯ ಎಲ್ಲಾ ಸದಸ್ಯರ ಸಹಕಾರದಿಂದ ಕೂಲಿಕಾರರಿಗೆ ಕೆಲಸ ನೀಡಿದ್ದಕ್ಕಾಗಿ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…