ಕಲಬುರಗಿ: ಎಪ್ರಿಲ್ 1 ರಿಂದ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರಿಗೂ ಕೋವಿಡ್ ಲಸಿಕೆ ನೀಡಲು ಕೇಂದ್ರ ಸಚಿವ ಸಂಪುಟ ತೀರ್ಮಾನಿಸಿದ್ದು, 45 ವರ್ಷ ಮೇಲ್ಪಟ್ಟ ಎಲ್ಲ ನಾಗರಿಕರು ಲಸಿಕೆ ಪಡೆಯಲು ನೋಂದಣಿ ಮಾಡಿಸಿಕೊಳ್ಳಿ ಎಂದು ಸನ್ಮಾನ್ಯ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿರುವುದು ಸ್ವಾಗತಾರ್ಹ ವಾಗಿದೆ ಹಾಗೂ ಈ ಲಸಿಕೆ ಅಭಿಯಾನ ಪ್ರಧಾನಿ ನರೇಂದ್ರ ಮೋದಿ ಯವರ ಜನಪರ ಕಾಳಜಿಗೆ ಸಾಕ್ಷಿಯಾಗಿದೆ ಎಂದು ಕಲಬುರಗಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮುಖಂಡರಾದ ಅಂಬಾರಾಯ ಅಂಬಾರಾಯ ಅಷ್ಠಗಿ ಹೇಳಿದ್ದಾರೆ.
ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…