ಸರ್ಕಾರಿ ಶಾಲೆಯಲ್ಲಿ ಗ್ರಾಮ ವಾಸ್ತವ್ಯ ಮಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ

0
142

ಯಾದಗಿರಿ:  ನಿನ್ನೆ ಹಮ್ಮಿಕೊಂಡಿರುವ ಗ್ರಾಮ ವಾಸ್ತವ್ಯ  ಕಾರ್ಯಕ್ರಮವನ್ನು ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಚಂಡರಕಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿಗಳು  ವಾಸ್ತವ್ಯ ಮಾಡಿದರು.

ಎಂದಿನಂತೆ ನಿನ್ನೆ ರಾತ್ರಿ 10 ಗಂಟೆಯ ಸುಮಾರಿಗೆ ಶಾಲೆಯ ವಿದ್ಯಾರ್ಥಿಗಳು ಮತ್ತು ಶಿಕ್ಷಕರೊಂದಿಗೆ ಊಟ ಮಾಡಿ ಅಲ್ಲೇ ವಾಸ್ತವ್ಯ ಮಾಡಿದರು.

Contact Your\'s Advertisement; 9902492681

ಮನೆ ಮುಖ್ಯಮಂತ್ರಿಗಳ ಜೊತೆಗೆ ವಿಧಾನಪರಿಷತ್ ಸದಸ್ಯರಾದ ಎಸ್ ಎಲ್ ಬೋಜೇಗೌಡರು ಜೊತೆಗೆ ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here