ಚಿತ್ತಾಪೂರ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಚಿತ್ತಾಪುರ ತಾಲ್ಲೂಕು ಘಟಕದ ಅಧ್ಯಕ್ಷರನ್ನಾಗಿ ಶಿಕ್ಷಕ ದೇವಪ್ಪ ನಂದೂರಕರ್ ಅವರನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾಧ್ಯಕ್ಷ ದಿಲೀಪಸಿಂಗ್,ಪ್ರಧಾನ ಕಾರ್ಯದರ್ಶಿ ಸಂತೋಷ ಧಾಯಗೋಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೇಂದ್ರ ಸಂಘದ ಅಧ್ಯಕ್ಷ ಆರ್.ಇಂದ್ರೇಶ ಮತ್ತು ಉಪಾಧ್ಯಕ್ಷ ಶಾಂತಪ್ಪ ಸಂಗಾವಿ ನೇತೃತ್ವದಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಚಿತ್ತಾಪೂರ ಪಟ್ಟಣದ ಬಸವ ನಗರದ ಸರಕಾರಿ ಕಿರಿಯ ಪ್ರಾಥಮಿಕ ಶಾಲಾಯ ಉತ್ಸಾಹಿ ಮತ್ತು ಆದರ್ಶ ಶಿಕ್ಷಕ ದೇವಪ್ಪ ನಂದೂರಕರ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದರು.
2 ರಂದು ಶ್ರೀ ಶರಣಬಸವೇಶ್ವರ ಜಾತ್ರೆ: ಮನೆಗಳಲ್ಲಿದ್ದುಕೊಂಡೆ ದೇವರ ಕೃಪೆಗೆ ಪಾತ್ರರಾಗಬೇಕು: ಡಾ. ಅಪ್ಪಾಜಿ ಮನವಿ
ಈ ಗುರುತರ ಜವಾಬ್ದಾರಿ ವಹಿಸಿಕೊಂಡು ಅಂಗವಿಕಲರ ಸರಕಾರಿ ನೌಕರನ್ನು ಗುರುತಿಸಿ ಸಂಘದ ಸದಸ್ಯರನ್ನಾಗಿ ಮಾಡಿ ಅವರನ್ನು ಒಂದೇ ವೇದಿಕೆಯಡಿಯಲ್ಲಿ ತಂದು ಸಂಘಟನೆ ಬಲ ಪಡಿಸಬೇಕು ಜೊತೆಗೆ ಅನ್ಯಾಯವಾದಾಗ ಹೋರಾಟದ ಹೆಜ್ಜೆ ಇಡುವ ಮೂಲಕ ಸರಕಾರದ ಸೌಲಭ್ಯಗಳ ಲಾಭ ದೊರಕಿಸಿ ಕೊಡುವ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಜಿಲ್ಲಾಧ್ಯಕ್ಷ ದಿಲೀಪಸಿಂಗ್ ತಿಳಿಸಿದ್ದಾರೆ. ಜೊತೆಗೆ ತಾಲ್ಲೂಕು ಪ್ರಧಾನ ಕಾರ್ಯದರ್ಶಿಯಾಗಿ ಸುರೇಶಕುಮಾರ ಕುಲಕರ್ಣಿ ಅವರನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…