ಚಿತ್ತಾಪೂರ: ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಪುಲೆ ಶಿಕ್ಷಕಿಯರ ಸಂಘ ತಾಲೂಕ ಘಟಕದ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಡಾ. ಪುಟ್ಟಮಣಿ ದೇವಿದಾಸ ರಚಿಸಿದ”ಬೆಂಕಿಯಲ್ಲಿ ಮಿಂದ ಮಿಸುನಿಯರು”ಕೃತಿ ಲೋಕಾರ್ಪಣೆ ಹಾಗೂ ಕರೋನಾ ವಾರಿಯರ್ಸ್ ಗಳಿಗೆ ಅಭಿನಂದನಾ ಸಮಾರಂಭವನ್ನು ಪಟ್ಟಣದ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಇದೆ 27 ರಂದು ಬೆಳಿಗ್ಗೆ 11:40ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕ ಅಧ್ಯಕ್ಷೆ ನಾಗುಬಾಯಿ ಮಲಘಾಣ ಹಾಗೂ ಉಪಾಧ್ಯಕ್ಷ ಜಯಶೀಲಾ ಬಿರಾದಾರ ತಿಳಿಸಿದ್ದಾರೆ.
ಕಂಬಳೇಶ್ವ ಸಂಸ್ಥಾನ ಮಠದ ಶ್ರೀ ಸೋಮಶೇಖರ ಶಿವಾಚಾರ್ಯರು ಸಾನಿಧ್ಯ ವಹಿಸಲಿದ್ದಾರೆ.ಶಾಸಕ ಪ್ರಿಯಾಂಕ್ ಖರ್ಗೆ ಉದ್ಘಾಟಿಸಲಿದ್ದಾರೆ.ತಹಸೀಲ್ದಾರ ಉಮಾಕಾಂತ ಹಳ್ಳೆ ಕೃತಿ ಲೋಕಾರ್ಪಣೆ ಮಾಡಲಿದ್ದಾರೆ.
ಅಂಗವಿಕಲರ ನೌಕರರ ಸಂಘದ ಅಧ್ಯಕ್ಷರಾಗಿ ನಂದೂರಕರ್ ನೇಮಕ
ಮುಖ್ಯ ಅತಿಥಿಗಳಾಗಿ ಎಂ ಎಲ್ ಸಿ ಸುನೀಲ ವಲ್ಯಪೂರೆ, ತಾಪಂ ಅಧ್ಯಕ್ಷ ಜಗದೇವರೆಡ್ಡಿ ಪಾಟೀಲ್, ಪುರಸಭೆ ಅಧ್ಯಕ್ಷ ಚಂದ್ರಶೇಖರ ಕಾಶಿ,ಸರಕಾರಿ ನೌಕರರ ಸಂಘದ ಅಧ್ಯಕ್ಷ ಬಸವರಾಜ ಬಳೂಂಡಗಿ,ಕಸಾಪ ಅಧ್ಯಕ್ಷ ಕಾಶಿನಾಥ ಗುತ್ತೇದಾರ, ಕೆಪಿಸಿಸಿ ಸದಸ್ಯ ನಾಗರೆಡ್ಡಿ ಪಾಟೀಲ ಕರದಾಳ,ಜಿಪಂ ಸದಸ್ಯ ಶಿವರುದ್ರ ಭಿಣಿ,ಬಿಇಓ ಸಿದ್ಧವೀರಯ್ಯ ರುದ್ನೂರ್ ಸೇರಿದಂತೆ ಅನೇಕ ಗಣ್ಯಮಾನ್ಯರು, ಅಧಿಕಾರಿಗಳು ಭಾಗವಹಿಸಿಲಿದ್ದಾರೆ ಎಂದು ತಿಳಿಸಿದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…