ಕಲಬುರಗಿ: ಆಗ್ರಮವಾಗಿ ನಾಡ ಪಿಸ್ತೂಲ್ ಮಾರಾಟ ಮಾಡುತ್ತಿದ್ದ ಜಾಲವನ್ನು ಪತ್ತೆಹಚ್ಚುವಲ್ಲಿ ಜಿಲ್ಲಾ ಕ್ರೈಂ ಬ್ರಚ್ ತಂಡ ಯಶಸ್ವಿಯಾಗಿ ಐವರು ಆರೋಪಿಗಳನ್ನು ಬಂಧಿಸಿದ್ದಾರೆ.
ಅಬು ಮೌಲಾನಾ, ಸದ್ದಾಂ, ಮಹ್ಮದ್ ಆಸಿಪ್, ಅಬ್ದುಲ್ ಮನ್ನಾನ್, ಇನಿಯಾಸ್ ಅಲಿ ಸೇರಿದಂತೆ ಐವರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ದಿ.27 ರಂದು ಡಾ.ಪುಟ್ಟಮಣಿ ದೇವಿದಾಸ ರವರ ಕೃತಿ ಲೋಕಾರ್ಪಣೆ
ಎಮ್ಬಿ ನಗರ ಠಾಣಾ ವ್ಯಾಪ್ತಿಯ ಸೌಭಾಗ್ಯ ಕಲ್ಯಾಣ ಮಂಟಪ ಬಳಿ, ಖಚಿತ ಮಾಹಿತಿ ಮೆರೆಗೆ ಪೊಲೀಸರು ದಾಳಿ ನಡೆಸಿ, ಎರಡು ಪಿಸ್ತೂಲ್, ಎರಡು ಜೀವಂತ ಗುಂಡು, ಇನ್ನೊವಾ ಕಾರು ಸೇರಿದಂತೆ ನಾಲ್ಕೈದು ಮೊಬೈಲ್ ಜಪ್ತಿ ಮಾಡಿದ್ದಾರೆ.
ಕಾರ್ಯಚರಣೆ ವೇಳೆ ಮತ್ತೊರ್ವ ಆರೋಪಿ ಸಲ್ಮಾನ್ ಪರಾರಿಯಾಗಿದ್ದು, ಎಮ್ಬಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…