ಕಲಬುರಗಿ: ಇಲ್ಲಿನ ಕಮಲಾಪೂರ ತಾಲೂಕಿನ ಕಿಣ್ಣಿ ಸಡಕ್ ಸಮುದಾಯ ಆರೋಗ್ಯ ಕೇಂದ್ರದ ಅಧಿಕಾರಿ ಡ್ಯೂಟಿ ಮುಗಿಸಿ ಬರುವಾಗ ರಸ್ತೆ ಅಪಘಾತದಲ್ಲಿ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಬೇಲೂರ ಕ್ರಾಸ್ ಮದರ್ ತೆರೆಸಾ ಆಸ್ಪತ್ರೆ ಹತ್ತಿರ ನಡೆದಿದೆ.
ಭಾರತ್ ಬಂದ್: ಕಲಬುರಗಿಯಲ್ಲಿ ಕೇಂದ್ರ ಬಸ್ ನಿಲ್ದಾಣ ಎದುರು ಪ್ರತಿಭಟನೆ
ಕನ್ಯಾಕುಮಾರಿ ಮೃತ ಯುವತಿ ಎಂದು ಗುರುತಿಸಲಾಗಿದೆ. ಎಂದಿನಂತೆ ಕರ್ತವ್ಯ ನಿರ್ವಹಿಸಿ ಸ್ಕೂಟಿ ವಾಹನದ ಮೇಲೆ ಕಲಬುರಗಿಗೆ ಬರುತ್ತಿದ್ದ ಮಾರ್ಗ ಮಧ್ಯೆ ಎತ್ತಿನ ಬಂಡಿಗೆ ಡಿಕ್ಕಿ ಹೊಡೆದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ.
ನೂತನ ಕೃಷಿ ಕಾಯ್ದೆಗಳ ವಿರೋಧಿಸಿ ಕಲಬುರಗಿ ಬಂದ್
ಘಟನಾ ಸ್ಥಳಕ್ಕೆ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಈ ಕುರಿತು ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದರು.
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…
ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಜೈ ಕನ್ನಡಿಗರ…
ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್‍ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…