ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ದಲಿತ ಚಳುವಳಿಯ ಹೋರಾಟಗಾರ, ಜಿಲ್ಲಾ ಪಂಚಾಯತಿಯ ಮಾಜಿ ಅಧ್ಯಕ್ಷರು, ನವ ಮಂಗಳೂರು ಬಂದರು ಮಂಡಳಿಯ ಮಾಜಿ ಟ್ರಸ್ಟಿ, ಕಲಬುರಗಿ ಜಿಲ್ಲಾ ಬಿಜೆಪಿಯ ಮಾಜಿ ಉಪಾಧ್ಯಕ್ಷರಾಗಿದ್ದ ಅಂಬಾರಾಯ ಅಷ್ಠಗಿಯವರನ್ನು ಬಿಜೆಪಿ ಕರ್ನಾಟಕ ಎಸ್ ಎಸ್ಸಿ ಮೋರ್ಚಾದ ರಾಜ್ಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ಇವರ ಸಂಘಟನಾ ಶಕ್ತಿ ಗುರುತಿಸಿ ಪಕ್ಷದ ವರಿಷ್ಠರು ಈ ಜವಾಬ್ದಾರಿಯನ್ನು ನೀಡಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ದಲಿತ ಮತಗಳನ್ನು ಸೆಳೆಯುವ ದೃಷ್ಟಿಯಿಂದ ಇವರ ನೇಮಕ ಮಹತ್ವ ಪಡೆದುಕೊಂಡಿದೆ.
ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಕಲಬುರಗಿ ಜಿಲ್ಲೆಯಲ್ಲಿ ದಲಿತ ಮತಗಳನ್ನು ಸೆಳೆಯುವಲ್ಲಿ ಅಷ್ಠಗಿ ಅವರ ಪಾತ್ರ ಮುಖ್ಯವಾಗಿತ್ತು ಮತ್ತು ಕಳೆದ ಲೋಕಸಭಾ ಚುನಾವಣೆಯಲ್ಲಿ ಡಾ. ಉಮೇಶ್ ಜಾಧವ್ ಅವರ ಗೆಲುವಿಗೆ ಇವರ ಹಗಲಿರುಳು ಕೆಲಸ ಮಾಡಿ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದ್ದರು, ಹೀಗಾಗಿ ಅಷ್ಠಗಿ ಅವರಿಗೆ ಈ ಜವಾಬ್ದಾರಿ ನೀಡಲಾಗಿದೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…