ಧರ್ಮರಾಜ ವಡೆಯರ ಅವರಿಗೆ ಸನ್ಮಾನ

0
59

ಕಲಬುರಗಿ: ಆಳಂದ ರಸ್ತೆಯ ಕೆ.ಎಚ್.ಬಿ ಗ್ರೀನ್ ಪಾರ್ಕ್ ಬಡಾವಣೆಯಲ್ಲಿ ಕಲಬುರಗಿ ಜಿಲ್ಲಾ ನೊಂದಾಯಿತ ವಿದ್ಯುತ್ ಗುತ್ತಿಗೆದಾರರ ಸಂಘದ ಸಂಘಟನಾ ಕಾರ್ಯದರ್ಶಿಯಾಗಿ ಆಯ್ಕೆಯಾದ ಧರ್ಮರಾಜ ವಡೆಯರ ಅವರಿಗೆ ಶನಿವಾರದಂದು ಕೆ.ಎಚ್.ಬಿ ಗ್ರೀನ್ ಪಾರ್ಕ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಸಂಘದ ಎಲ್ಲಾ ಪದಾಧಿಕಾರಿಗಳು ಮತ್ತು ಬಡಾವಣೆಯ ಹಿರಿಯರು ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here