ಆಳಂದ: ರಾಜ್ಯದ ಜನರ ಸರ್ವಾಂಗೀಣ ಅಭಿವೃದ್ಧಿಯೇ ರಾಜ್ಯ ಸರ್ಕಾರದ ಗುರಿಯಾಗಿದೆ ಈ ನಿಟ್ಟಿನಲ್ಲಿಯೇ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತರುತ್ತಿದೆ ಎಂದು ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ ಅಭಿಪ್ರಾಯಪಟ್ಟರು.
ಇತ್ತೀಚಿಗೆ ತಾಲೂಕಿನ ಸಾಲೇಗಾಂವ ಗ್ರಾಮದ ನೂತನ ಬಡಾವಣೆ ಸಂಗಮ ನಗರದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ 10 ಲಕ್ಷ.ರೂ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ಪೂಜೆ ನೇರವೇರಿಸಿದರು.
ಕೋರೋನಾ ಕಾರಣದಿಂದ ಅನುದಾನ ಕೊರತೆಯಾಗಿದೆ ಆದರೆ ಈಗ ರಾಜ್ಯದ ಆರ್ಥಿಕ ಸ್ಥಿತಿ ಸುಧಾರಿಸುತ್ತಿದೆ. ಸಾಲೇಂಗಾಂವ ಗ್ರಾಮಕ್ಕೆ ಈ ಅವಧಿಯಲ್ಲಿ ಸುಮಾರು 3 ಕೋ. ರೂ.ಯ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಮಂಜೂರು ಮಾಡಲಾಗಿದೆ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಅನುದಾನ ನೀಡಿ ಕೆಲಸಗಳನ್ನು ಕೈಗೊಳ್ಳಲಾಗುವುದು ಎಂದರು.
ಈ ಸಂದರ್ಭದಲ್ಲಿ ಜಿ.ಪಂ ಸದಸ್ಯ ಹರ್ಷಾನಂದ ಗುತ್ತೇದಾರ, ಮುಖಂಡರಾದ ಮಲ್ಲಿಕಾರ್ಜುನ ಕಂದಗೂಳೆ, ಶರಣಪ್ಪ ಹೊಸಮನೆ, ಬಸವರಾಜ ಕೇರೂರ, ಭಾಗಣ್ಣ ಜಮಾದಾರ, ಕೃಷ್ಣ ಕಾಂಬಳೆ, ಗೌತಮ ಕಾಂಬಳೆ ಸೇರಿದಂತೆ ಇತರರು ಹಾಜರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…