ಆದರ್ಶ ವಿದ್ಯಾಲಯ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

0
131

ಶಹಾಪುರ: ತಾಲೂಕಿನ ಆದರ್ಶ ವಿದ್ಯಾಲಯ ಶಾಲೆಯಲ್ಲಿ ೭,೮,೯,&೧೦ ನೇ ತರಗತಿಗೆ ಖಾಲಿ ಇರುವ ಸೀಟುಗಳ ಭರ್ತಿಗಾಗಿ ವ್ಯಾಸಂಗ ಮಾಡುಲು ಇಚ್ಚಿಸುವ ಎಲ್ಲಾ ವಿದ್ಯಾರ್ಥಿಗಳಿಗೂ ಅವಕಾಶ ಕಲ್ಲಿಸಲಾಗಿದ್ದು, ಅರ್ಜಿ ಆಹ್ವಾನಿಸಲಾಗಿದೆ. ತಾಲೂಕಿನ ವಿದ್ಯಾರ್ಥಿಗಳು ಜೂನ್ ೨೬ ರೊಳಗೆ ಅರ್ಜಿ ಸಲ್ಲಿಸಬಹುದು. ಜೂನ್ ೩೦ ರಂದು ಬೆಳಿಗ್ಗೆ ೧೦.೩೦ ರಿಂದ ೧.೩೦ ರವರೆಗೆ ಪ್ರವೇಶ ಪರೀಕ್ಷೆ ನಡೆಯಲಿದೆ.

ಅರ್ಜಿಗಳನ್ನು ಆದರ್ಶ ಶಾಲೆಗಳಲ್ಲಿ ಹಾಗೂ ಕ್ಷೇತ್ರ ಶಿಕ್ಷಾಣಾಧಿಕಾರಿಗಳ ಕಾರ್ಯಾಲಯದಲ್ಲಿ ಪಡೆಯುವದು & ಸಲ್ಲಿಸುವದು. ಮಾಹಿತಿಗಾಗಿ ಮುಖ್ಯಶಿಕ್ಷಕರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ಸಂಪರ್ಕಿಸುವದು ಎಂದು ತಾಲೂಕ ಕ್ಷೇತ್ರ ಶಿಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here