ಕಲಬುರಗಿ: ಮಾ. 29 ರಂದು ನಗರದ ಸಾರ್ವಜನಿಕ ಜಿಲ್ಲಾ ಆಸ್ಪತ್ರೆಯ ಎದುರು ಗಡೆ ವಿರತಾ ಉಪಾಧ್ಯಯ ಎಂಬ ವ್ಯಕ್ತಿಯ ಕೊಲೆ ಹಾಗೂ ಸುಂದರ್ ನಗರ ಬಡಾವಣೆಗೆ ನೂಗ್ಗಿ 20 ಕ್ಕೂ ಹೆಚ್ಚು ವಾಹನಗಳು ಮತ್ತು ಹಲವು ಮನೆಯೋಳಗೆ ನೂಗ್ಗಿ ಧಾಂದಲೆ ನಡೆಸಿದರುವ ಘಟನೆ ಸಂಬಂಧಿಸಿದಂತೆ 14 ಜನರ ಮೇಲೆ ಕ್ರಮ ಕೈಗೊಳಬೇಕೆಂದು ನಿವಾಸಿಗಳ ಇಲ್ಲಿನ ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಿದ್ದಾರೆ.
ಬಡಾವಣೆಯ ವಸತಿಗಳನ್ನು ಬೆರೆಡೆ ಸ್ಥಳಾಂತರ ಹಾಗೂ ವಾಹನ ಜಖಂಗೊಂಡ ಮಾಲಿಕರಿಗೆ ಜಿಲ್ಲಾಡಳಿತ ಹೊಸ ವಾಹನ ನೀಡುವ ಮತ್ತು ದಾಳಿ ನಡೆಸಿದರವ ವಿರುದ್ಧ ಗುಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಕ್ರಮ ಜರುಗಿಸಬೇಕೆಂದು ನಿವಾಸಿಗಳು ಮನವಿ ಸಲ್ಲಿಸಿ ಆಗ್ರಹಿಸಿದ್ದಾರೆ.
ಕಳೆದ ಎರಡು ದಿನಗಳಿಂದ ಸುಂದರ್ ನಗರಕ್ಕೆ ಭಾರಿ ಭದ್ರತೆ ನೀಡಲಾಗುತ್ತಿದ್ದು, ಇಂದು ಬೆಳಿಗ್ಗೆ 6:30ಯಿಂದ ಪೊಲೀಸ್ ರಕ್ಷಣಾ ಪಡೆಗಳ ತುಕಡಿ ಸಹ ನಿಯೋಜಿಸಿ ಹಲ್ಲೆ ನಡೆದ ಸ್ಥಳಗಳಲ್ಲಿ ಬಂದೋಬಸ್ತ್ ನೀಡಲಾಗಿದೆ.
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…
ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…
ಸೇಡಂ (ಕಲಬುರಗಿ); ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…