ರಾಯಚೂರು ಜಿಲ್ಲೆಗೆ 2ನೇ ರ‍್ಯಾಂಕ್

0
287

ಲಿಂಗಸೂಗೂರು: ನಗರದ ಎಕ್ಸ್‌ಪರ್ಟ್ ಕೋಚಿಂಗ್ ಮತ್ತು ಪಬ್ಲಿಕ್ ಸ್ಕೂಲ್‌ನ ವಿದ್ಯಾರ್ಥಿನಿ ಸೃಷ್ಟಿ ತಂದೆ ಬಸವರಾಜು ಜಯವಾಡಗಿ ರಾಯಚೂರು ಜಿಲ್ಲೆಗೆ ಎರಡನೇ ರ‍್ಯಾಂಕ್ ಬರುವ ಮೂಲಕ ಶಾಲೆಗೆ ಹಾಗೂ ತಾಲೂಕಿಗೆ ಕೀರ್ತಿ ತಂದಿದ್ದಾಳೆ.

ಮೊರಾಜಿ ದೇಸಾಯಿ ವಸತಿ ಶಾಲೆಯ ಪ್ರವೇಶ ಪರೀಕ್ಷೆಯಲ್ಲಿ ೨ನೇ ರ‍್ಯಾಂಕ್ ಪಡೆದು ಸಾಧನೆ ಮಾಡಿದ್ದಾಳೆ. ವಿದ್ಯಾರ್ಥಿನಿಯ ಈ ಸಾಧನೆಗೆ ಸ್ಕೂಲ್‌ನ ಅಧ್ಯಕ್ಷ ಅಯ್ಯಪ್ಪ ಮಾಳೂರ್, ಮುಖ್ಯಗುರು ಜಗು ಪಾಕರೆಡ್ಡಿ, ಶಿಕ್ಷಕಿಯರಾದ ಪ್ರೇಮಲತಾ, ಮಮತಾ, ಸುಷ್ಮಾ, ಅಕ್ಷತಾ, ಸಿದ್ದಲಿಂಗಮ್ಮ, ಶುಭಾನಾ ಹಾಗೂ ಪಾಲಕರು ಹರ್ಷ ವ್ಯಕ್ತಪಡಿಸಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here