ಆಳಂದ: ತಾಲೂಕಿನ ಜಿಡಗಾ ಜಿಲ್ಲಾ ಪಂಚಾಯತ ಕ್ಷೇತ್ರವನ್ನು ಈ ಮೊದಲಿನಂತೆ ಮುಂದುವರೆಸಿಕೊಂಡು ಹೋಗಲು ಎಲ್ಲ ರೀತಿಯ ಸಹಾಯ, ಸಹಕಾರ ನೀಡಲಾಗುವುದು ಎಂದು ಜಿ.ಪಂ ಸದಸ್ಯ ಹರ್ಷಾನಂದ ಎಸ್ ಗುತ್ತೇದಾರ ಹೇಳಿದರು.
ಬುಧುವಾರ ಶ್ರೀಕ್ಷೇತ್ರ ಜಿಡಗಾ ಮಠಕ್ಕೆ ಭೇಟಿ ನೀಡಿ ಮಠದ ಪೀಠಾಧಿಪತಿಗಳಾದ ಡಾ. ಮುರುಘೆಂದ್ರ ಮಹಾಸ್ವಾಮಿಗಳ ಆಶೀರ್ವಾದ ಪಡೆದ ಜಿ.ಪಂ ಸದಸ್ಯ ಹರ್ಷಾನಂದ ಗುತ್ತೇದಾರ ಅವರು, ಯಾವುದೇ ಕಾರಣಕ್ಕೂ ಜಿಡಗಾ ಜಿ.ಪಂ ಕ್ಷೇತ್ರ ಕೈ ಬಿಟ್ಟು ಹೋಗಲು ಬಿಡುವುದಿಲ್ಲ. ರಾಜ್ಯ ಸರ್ಕಾರಕ್ಕೆ ಮತ್ತು ರಾಜ್ಯ ಚುನಾವಣಾ ಆಯೋಗಕ್ಕೆ ಜಿಡಗಾ ಜಿ.ಪಂ ಕ್ಷೇತ್ರದ ಅವಶ್ಯಕತೆ, ಅನಿವಾರ್ಯತೆಯನ್ನು ಮನವರಿಕೆ ಮಾಡಿಕೊಡುತ್ತೇವೆ ಎಂದು ಹೇಳಿದರು.
ತಹಸೀಲದಾರ ಯಲ್ಲಪ್ಪ ಸುಭೇದಾರ, ಆಳಂದ ಮಂಡಲ ಬಿಜೆಪಿ ಅಧ್ಯಕ್ಷ ಆನಂದರಾವ ಪಾಟೀಲ ಕೊರಳ್ಳಿ, ಮುಖಂಡ ರಾಜಶೇಖರ ಮಲಶೆಟ್ಟಿ, ಚಂದ್ರಕಾಂತ ಘೋಡಕೆ ಸೇರಿದಂತೆ ಇತರರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…