ಸುರಪುರ: ನಗರದ ದಿ ರಿಕ್ರಿಯೇಷನ್ ಕ್ಲಬ್ ಸುರಪುರ ವತಿಯಿಂದ ನಗರದ ಗರುಡಾದ್ರಿ ಕಲಾ ಮಂದಿರದಲ್ಲಿ ಸಾರ್ವಜನಿಕರಿಗೆ ಕೋವಿಡ್ ಲಸಿಕೆ ವಿತರಣಾ ಕಾರ್ಯಕ್ರಮ ನಡೆಸಲಾಯಿತು.
ಈ ಲಸಿಕೆ ವಿತರಣಾ ಕಾರ್ಯಕ್ರಮದಲ್ಲಿ ೮ ಜನ ಮಹಿಳೆಯರು ೧೯ ಜನ ಪುರುಷರು ಸೇರಿ ಒಟ್ಟು ೨೭ ಜನರಿಗೆ ಲಸಿಕೆ ನೀಡಲಾಯಿತು. ಇದಕ್ಕು ಮುನ್ನ ಬೆಳಿಗ್ಗೆ ನಡೆದ ಕಾರ್ಯಕ್ರಮದಲ್ಲಿ ರಿಕ್ರಿಯೇಷನ್ ಕ್ಲಬ್ ಅಧ್ಯಕ್ಷ ರಾಜಾ ಮುಕುಂದ ನಾಯಕ ತಾಲೂಕು ಆರೋಗ್ಯಾಧಿಕಾರಿ ಡಾ:ಆರ್.ವಿ.ನಾಯಕ, ಕನ್ನಡ ಸಾಹಿತ್ಯ ಸಂಘದ ಅಧ್ಯಕ್ಷ ಬಸವರಾಜ ಜಮದ್ರಖಾನಿ ಪ್ರಕಾಶ ಗುತ್ತೇದಾರ ರಾಘವೇಂದ್ರ ಬಾಡಿಹಾಳ ಮಂಜುನಾಥ ಗುಳಗಿ ಸೇರಿದಂತೆ ಅನೇಕ ಮುಖಂಡರು ಹಾಗು ಆರೋಗ್ಯ ಇಲಾಖೆಯ ಸಿಬ್ಬಂದಿಗಳಾದ ಉಮಾಶಂಕರ ದಿಕ್ಷಿತ್ ನರ್ಸ್ ಸುನಿತಾ ಮತ್ತು ಬಸವರಾಜ ಇತರರು ಭಾಗವಹಿಸಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…