ಉದ್ಯೋಗ ಖಾತ್ರಿ ಯೋಜನೆ ಪ್ರಾರಂಭಕ್ಕೆ ಭೀಮ್ ಆರ್ಮಿ ಆಗ್ರಹ

0
42

ಶಹಾಪುರ: ತಾಲೂಕಿನ ಶಿರವಾಳ ಗ್ರಾಮ ಪಂಚಾಯಿತಿ ಅಧಿಕಾರಕ್ಕೆ ಬಂದು ಮೂರು ನಾಲ್ಕು ತಿಂಗಳು ಕಳೆದರೂ ಬಡ ಜನರಿಗಿಲ್ಲ್ ಉದ್ಯೋಗ ಖಾತ್ರಿ ಯೋಜನೆ ಲಭ್ಯವಾಗುತ್ತಿಲ್ಲ ಆಕ್ರೋಶ ವ್ಯಕ್ತಪಡಿಸಿ ಯೋಜನೆಯಡಿಯಲ್ಲಿ ಜನರಿಗೆ ಉದ್ಯೋಗ ನೀಡಬೇಕೆಂದು ಎಂದು ಭೀಮ್ ಆರ್ಮಿ ಯಾದಗಿರಿ ಜಿಲ್ಲೆ ಉಸ್ತುವಾರಿ ಎಂದು ಶಿವು ಆಂದೋಲಾ ಆಗ್ರಹಿಸಿದ್ದಾರೆ.

ಈ ಕುರಿತು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಸಂಪರ್ಕಿಸಿದರೆ ಸಂಪರ್ಕಕ್ಕೆ ಸಿಗುತ್ತಿಲ್ಲ, ಬಡವರ ಗೊಳು ಕೇಳವರು ಯಾರು ಎಂದು ಭೀಮ್ ಆರ್ಮಿ ಯಾದಗಿರಿ ಜಿಲ್ಲೆ ಉಸ್ತುವಾರಿ ಆಗ್ರಹಿಸಿದರು.

Contact Your\'s Advertisement; 9902492681

ಬಡ ಜನರಿಗೆ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಕೆಲಸ ಕೊಡದಿದ್ದರೆ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ಅನಿವಾರ್ಯ ಎಂದು ಎಚ್ಚರಿಕೆ ನೀಡಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here