ಬಿಸಿ ಬಿಸಿ ಸುದ್ದಿ

ಬಾರಕೋಲ್ ಹೆಗಲಿಗೆ ಹಾಕಿ ಎತ್ತಿನ ಬಂಡಿ ಓಡಿಸಿದ ಡಾ. ಅಜಯ್ ಸಿಂಗ್

ಕಲಬುರಗಿ: ಜೇವರ್ಗಿ ಶಾಸಕರು ಹಾಗೂ ವಿಧಾನಸಬೆ ವಿರೋಧ ಪಕ್ಷದ ಮುಖ್ಯ ಸಚೇತಕರೂ ಆಗಿರುವ ಡಾ. ಅಜಯ್ ಸಿಂಗ್ ಭೀಮಾ ನದಿ ದಂಡದಲ್ಲಿರುವ ಕೋನಾ ಹಿಪ್ಪರಗಾ ಗ್ರಾಮದಲ್ಲಿನ ತಮ್ಮ 3 ನೇ ಗ್ರಾಮ ವಾಸ್ತವದಲ್ಲಿ ರೈತರಾದ ಅಪ್ಪಾರಾವ ಇವರ ತೋಟದ ಮನೆಯಲ್ಲಿ ವಾಸ್ತವ್ಯ ಹೂಡಿದರು.

ಜೇವರ್ಗಿ ಮತಕ್ಷೇತ್ರದಲ್ಲಿ ಹೈನುಗಾರಿಕೆ ಅಭಿವೃದ್ಧಿ: ಡಾ. ಅಜಯ್ ಸಿಂಗ್ ಸಂಕಲ್ಪ

ಈ ಸಂದರ್ಭದಲ್ಲಿ ಎತ್ತಿನ ಬಂಡಿ ಓಡಿಸಿ ಗಮನ ಸೆಳೆದಿದ್ದು, ತಾವೇ ಬಾರಕೋಲ್ ಹಿಡಿದು ಎತ್ತುಗಳನ್ನು ಬಂಡಿಗೆ ಹೂಡಿ ಒಂದೇ ಸವನೆ 2 ರಿಂದ 3 ಕಿಮೀ ಬಂಡಿ ಓಡಿಸಿ ಹರುಷ ಪಟ್ಟರು. ರೈತರು ಸಹ ಎತ್ತಿನ ಬಂಡಿಯಲ್ಲಿ ಡಾ. ಜಯ್ ಸಿಂಗ್ ಜೊತೆಗಿದ್ದು ಅವರಿಗೆ ಒಕ್ಕಲುತನದ ಮಾಹಿತಿ ನೀಡಿದರು. ಬಂಡಿ ಓಡಿಸಿದರು.

ಇದು ತಮ್ಮ ಹೊಸ ನುಭವ ಎಂದ ಡಾ. ಅಜಯ್ ಸಿಂಗ್ ವಾಸ್ತವ್ಯದೊಂದಿಗೆ ರೈತರ ಬದುಕು- ಬವಣೆ ಹತ್ತಿರದಿಂದ ನೋಡಲು ತಮಗೆ ಅವಕಾಶ ಸಿಕ್ಕಂತಾಗಿದೆ ಎಂದರು

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

4 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

14 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

14 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

14 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago