ಕಲಬುರಗಿ: ನಗರದ ಕನ್ನಡ ಭವನದಲ್ಲಿ ನಯಾ ಸವೇರಾ ಸಂಘಟನೆಯ ಪ್ರಥಮ ವಾರ್ಷಿಕೋತ್ಸವ ಅಂಗವಾಗಿ ಮತ್ತು ಮೊಹ್ಮದ್ ಬಿಲಾಲ್ ಪಟೇಲ್ ಜನ್ಮದಿನದ ನಿಮಿತ್ತ ಒಂದು ದಿನದ ಐಪಿಎಸ್,ಐಎಎಸ್, ಕೆಎಎಸ್, ಕೆಇಎಸ್, ಪಿಎಸ್‌ಐ, ಎಫ್‌ಡಿಎ, ಎಸ್‌ಡಿಎ, ಪಿಡಿಒ, ಪಿಸಿ ತರಬೇತಿ ಕಾರ್ಯಕ್ರಮವನ್ನು ಶ್ರೀಶೈಲಂ ಸಾರಂಗಧರ ಮಠದ ಜಗದ್ಗುರು ಸಾರಂಗಧರ ಮಹಾಸ್ವಾಮೀಜಿ ಅವರು ಉದ್ಘಾಟಿಸಿದರು.
ಸಂಘಟನೆಯ ಜಿಲ್ಲಾಧ್ಯಕ್ಷ ಮೋದಿನ್ ಪಟೇಲ್ ಅಣಬಿ, ಎಚ್‌ಕೆಸಿಸಿಐ ಅಧ್ಯಕ್ಷ ಪ್ರಶಾಂತ ಮಾನಕರ್, ಗ್ರಾಹಕರ ಹಕ್ಕುಗಳ ಸಂಸ್ಥೆ ರಾಜ್ಯಾಧ್ಯಕ್ಷೆ ಮಹೇಶ್ವರಿ ವಾಲಿ, ಡಿವಿಜನ್ ಎ ವಿಭಾಗದ ಎಸಿಪಿ ಅನುಶ ಕುಮಾರ, ಕೆಪಿಸಿಸಿ ವಕ್ತಾರರಾದ ಭವ್ಯ ನರಸಿಂಹಮೂರ್ತಿ, ಸರಿತಾ, ಫಕ್ರುದಿನ್ ಕೋತವಾಲ, ಎಂ.ಡಿ.ಅಲ್ಲಾವುದ್ದಿನ್ ಸಾಗರ, ಮೇಘಾ ಬಿರೆದಾರ, ಸೋಮನಾಥ ಡಿ, ಅಜಿಜುಲಾ ಸರಮಸ್ತ್, ಮೀರ ಮೊಹ್ಮದ್ ಅಲಿ, ನಿಜಾಮುದ್ದಿನ್ ಚಿಸ್ತಿ, ಮೊಜಾಮ ಬಾಂಬೆ ಮೆಡಿಕಲ್, ಸಲಿಂ ಅಹೆಮದ್ ಚಿತ್ತಾಪುರ, ಶೇಖ ಯುನೂಸ್ ಅಲಿ, ಮೊಹ್ಮದ್ ಖಾಲಿಕ ಹಾಗೂ ನಯಾ ಸವೇರಾ ಸಂಘಟನೆಯ ಪದಾಧಿಕಾರಿಗಳು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…