ಸುರಪುರ: ತಾಲೂಕಿನ ಜಾಲಿಬೆಂಚಿ ಗ್ರಾಮದ ಅನೇಕ ಜನ ಭಕ್ತರು ಮಲ್ಲಿಕಾರ್ಜುನನ ದರ್ಶನಕ್ಕೆಂದು ಶ್ರೀಶೈಲಕ್ಕೆ ಪಾದಯಾತ್ರೆ ಆರಂಭಿಸಿದರು.
ಗ್ರಾಮದ ಹನುಮಾನ ದೇವರ ದೇವಸ್ಥಾನದ ಬಳಿಯಲ್ಲಿ ಸೇರಿದ್ದ ಪಾದಯಾತ್ರಾರ್ಥಿಗಳ ಕುರಿತು ಅನೇಕರು ಮಾತನಾಡಿ,ಸತತ ೮ನೇ ವರ್ಷದ ಪಾದಯಾತ್ರೆಯನ್ನು ಇಂದು ತಾವೆಲ್ಲರು ಆರಂಭಿಸುತ್ತಿದ್ದೀರಿ,ಶ್ರೀಶೈಲ ಮಲ್ಲಿಕಾರ್ಜುನ ತಮಗೆಲ್ಲರಿಗೂ ಅನುಗ್ರಹವನ್ನು ತೋರಲೆಂದು ಪಾದಯಾತ್ರೆಗೆ ಶುಭ ಹಾರೈಸಿ ಎಲ್ಲರಿಗು ಗೌರವಿಸಿ ಬೀಳ್ಕೋಟ್ಟರು.
ಹಾಲಗೇರಾ ಗ್ರಾಮದ ಭಕ್ತರ ಶ್ರೀಶೈಲ ಪಾದಯಾತ್ರೆ
ಪಾದಯಾತ್ರೆಯಲ್ಲಿ ಚಂದ್ರಶೇಖರ ಕುಂಬಾರ ನಾಗರಾಜ ಕಾಮತ್ ರಮೇಶ ಕುಂಬಾರ ಮೌನೇಶ ಪಡದಹಳ್ಳಿ ಮಹಾಂತೇಶ ಮಾಚಗುಂಡಾಳ ಸೇರಿದಂತೆ ಸುಮಾರು ಇಪ್ಪತ್ತಕ್ಕೂ ಹೆಚ್ಚು ಜನರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…