ಕಲಬುರಗಿ: ಮದುವೆ ಹುಡುಗಿ ತೋರಿಸುವುದಾಗಿ ನಂಬಿಸಿ ವ್ಯಕ್ತಿ ಓರ್ವನನ್ನು ಮಹಾರಾಷ್ಟ್ರದ ಅಕ್ಕಲಕೋಟಗೆ ಕರೆದುಕೊಂಡು ಹೋಗಿ ದೇಹದ ಎರಡು ಭಾಗವಾಗಿ ಕತ್ತರಿಸಿ ಸಾಕ್ಷಿ ನಾಶ ಮಾಡಲು ಯತ್ನಿಸಿದ ಐವರು ಆರೋಪಿಗಳನ್ನು ಬಂಧಿಸಲಾಗಿದೆ.
ಹಿರೋಳ್ಳಿ ಗ್ರಾಮದ ನಿವಾಸಿಗಳಾದ ಮಲ್ಲಿನಾಥ್ ಲಕ್ಷ್ಮಣರಾವ್ ಗುರುಸಿದ್ದ, ಬಸವರಾಜ ರೇವಣಸಿದ್ದಪ್ಪಾ, ಹಣಮಂತ ಫಕೀರಪ್ಪ ಬೆಳ್ಳಿಕಟ್ಟಿ, ಗಾಂಧರಬಾಯಿ ಹಣಮಂತ ತೋರಣಗಿ ಹಾಗೂ ನಾಗಮ್ಮಾ ಮಲ್ಲಿನಾಥ್ ಲಕ್ಷ್ಮಣರಾವ್ ಬಂಧಿತ ಆರೋಪಿಗಳು.
ಗೋಪಾಲಪುರ ಚರ್ಚಿನಲ್ಲಿ ಶ್ರದ್ಧಾ ಭಕ್ತಿಯಿಂದ ಗುಡ್ ಫ್ರೈಡೆ ಆಚರಣೆ
ಮಾ. 29 ರಂದು ರಾತ್ರಿ ವೇಳೆಯಲ್ಲಿ ನಾಗಪ್ಪ ಅಂದಣ್ಣ ವಾಡೇದ್ ಕೊಲೆಯಾದ ವ್ಯಕ್ತಿ, ಇವರಿಗೆ ಮದುವೆಗಾಗಿ ಹುಡುಗಿ ತೋರಿಸುವ ನೆಪ ಮಾಡಿ ಹಿರೋಳ್ಳಿ ಗ್ರಾಮದಿಂದ ಮಹಾರಾಷ್ಟ್ರದ ಅಕ್ಕಲಕೋಟಗೆ ಕರೆದುಕೊಂಡು ಹೋಗಿ ಅಂದು ಆರೋಪಿಗಳು ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಚಾಕುವಿನಿಂದ ಹೊಡೆದು, ಕುರುಪಿಯಿಂದ ಕೊಯ್ದು, ಕೊಡಲಿಯಿಂದ ದೇಹವನ್ನು ಎರಡು ಭಾಗವಾಗಿ ಕತ್ತರಿಸಿ, ಚೀಲಗಳಲ್ಲಿ ತುಂಬಿ ಸಾಕ್ಷಿ ನಾಶಮಾಡುವ ಉದ್ದೇಶದಿಂದ ಹೊಲದ ಕೊಳವೆ ನೀರಿನ ಬಾವಿಯಲ್ಲಿ ಮೃತ ದೇಹದ ತುಂಡುಗಳು ಬಿಸಾಡಿದ್ದಾರೆಂದು ಪೊಲೀಸರು ತನಿಖೆಯಲ್ಲಿ ತಿಳಿಸಿದ್ದಾರೆ.
ಈ ಕುರಿತು ಮಾದನ ಹಿಪ್ಪರಗಾ ಪೊಲೀಸ್ ಭಾಷೆಯಲ್ಲಿ ಪ್ರಕರಣ ದಾಖಲಾಗಿದೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…