ನಗರಸಭೆಯ ಉಪಚುನಾವಣೆಯಲ್ಲಿ ಗೆಲುವು: ಶಾಸಕ ಮತ್ತಿಮಡುಗೆ ಸನ್ಮಾನ

0
155

ಶಹಾಬಾದ: ನಗರಸಭೆಯ ವಾರ್ಡ ನಂ.೧೮ರ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ಜಗದೇವ ಸುಬೇದಾರ, ಅವರನ್ನು ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಸನ್ಮಾನಿಸಿದರು. ಬಿಜೆಪಿ ಅಧ್ಯಕ್ಷ ಅಣವೀರ ಇಂಗಿನಶೆಟ್ಟಿ, ಸದಾನಂದ ಕುಂಬಾರ ಇತರರು ಇದ್ದರು.

 

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here