ಅಜಿತ್ ಹೆಗಡೆಗೆ ಯುವ ಮೋರ್ಚಾ ಉಪಾಧ್ಯಕ್ಷ ಶಿವ ಅಷ್ಠಗಿ ಸನ್ಮಾನ

0
42

ಕಲಬುರಗಿ: ಪಕ್ಷದ ಕಾರ್ಯಕ್ರಮದ ನಿಮಿತ್ತ ಕಲಬುರಗಿ ನಗರಕ್ಕೆ ಆಗಮಿಸಿದ ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಅಜಿತ್ ಹೆಗಡೆ ಅವರನ್ನು ಪಕ್ಷದ ಕಾರ್ಯಾಲಯದಲ್ಲಿ ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಶಿವ ಅಷ್ಠಗಿ ಸನ್ಮಾನಿಸಿದರು.

ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದಾಜಿ ಪಾಟೀಲ್, ಯುವಮೋರ್ಚಾ ಜಿಲ್ಲಾಧ್ಯಕ್ಷರಾದ ಪ್ರವೀಣ್ ತೆಗನೂರ್, ಶ್ರೀನಿವಾಸ್ ದೇಸಾಯಿ, ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಪ್ರೀತಮ್ ಪಾಟೀಲ್, ಸಚಿನ್ ಕಡಗಂಚಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ವಿನಯ್ ವಲ್ಯಾಪುರ, ವೀರೇಂದ್ರ ರಾಯ್ಕೋಡ್, ಮಹೇಶ್ ಚವ್ಹಾಣ ಇತರರು ಇದ್ದರು

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here