ಕಲಬುರಗಿ: ಕೋವಿಡ್-19 ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮುಂಬರುವ ಯುಗಾದಿ ಹಾಗೂ ಮತ್ತಿತರ ಹಬ್ಬಗಳ ಸಂದರ್ಭಗಳಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ರೀತಿಯ ಆಚರಣೆಗಳು, ಸಾರ್ವಜನಿಕರು ಗುಂಪು ಸೇರಬಹುದಾದ ಇತರೆ ಚಟುವಟಿಕೆಗಳು ಹಾಗೂ ಸಮಾರಂಭಗಳನ್ನು ನಡೆಸದಂತೆ ಮುಂದಿನ ಆದೇಶದವರೆಗೆ ಕಲಬುರಗಿ ಜಿಲ್ಲೆಯಾದ್ಯಂತ ಸಿ.ಆರ್.ಪಿ.ಸಿ. ಕಾಯ್ದೆ-1973ರ ಕಲಂ 144ರನ್ವಯ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಕಲಬುರಗಿ ಜಿಲ್ಲಾಧಿಕಾರಿ ವಿ.ವಿ. ಜೋತ್ಸ್ನಾ ಅವರು ಆದೇಶ ಹೊರಡಿಸಿದ್ದಾರೆ.
ಈ ಸಂದರ್ಭದಲ್ಲಿ ಸಾಮೂಹಿಕವಾಗಿ ಧಾರ್ಮಿಕ ಮತ್ತು ವೈಯಕ್ತಿಕ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ. ಸಾರ್ವಜನಿಕರು ಗುಂಪು-ಗುಂಪಾಗಿ ಚಲಿಸುವುದು, ಅನಾವಶ್ಯಕವಾಗಿ ಹಾಗೂ ಕಾರಣ ರಹಿತವಾಗಿ ಸಂಚರಿಸುವಂತಿಲ್ಲ. ಈ ಆದೇಶವು ಸಾರ್ವಜನಿಕರ ಅಗತ್ಯ ಸೇವೆಗಳಿಗೆ ಅನ್ವಯಿಸುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…