ಮಹಾಂತಪ್ಪ ಸಂಗವಿ ಡಾ.ಬಾಬು ಜಗಜೀವನರಾಮ ಪುತ್ಥಳಿಗೆ ಮಾಲಾರ್ಪಣೆ

0
15

ಕಲಬುರಗಿ: ಡಾ.ಬಾಬು ಜಗಜೀವನರಾಮ ಅವರ ೧೧೪ನೇ ಜಯಂತ್ಯುತ್ಸವ ಪ್ರಯುಕ್ತ ನಗರದ ಟೌನ್ ಹಾಲ್ ಆವರಣದಲ್ಲಿರುವ ಡಾ.ಬಾಬು ಜಗಜೀವನರಾಮ ಪುತ್ಥಳಿಗೆ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಮಹಾಂತಪ್ಪ ಸಂಗವಿ ಮಾಲಾರ್ಪಣೆ ಮಾಡಿದರು. ಜಿಲ್ಲಾ ಉಪಾಧ್ಯಕ್ಷ ಮಲ್ಲಿಕಾರ್ಜುನ್ ನೀಲೂರು,  ಎಸ್ಸಿ ಬ್ಲಾಕ್ ಘಟಕದ ಅಧ್ಯಕ್ಷ ಅಪ್ಪಾರಾವ ಪಟ್ಟಣ, ಎಬಿ ಹೊಸಮನಿ, ವಿಜಯಕುಮಾರ ದೊಡಮನಿ, ಕಾಶಿನಾಥ್ ಹಾದಿಮನಿ ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here