ಕಲಬುರಗಿ: ಸಿ.ಡಿ.ಆರ್ ಘಟಕ, ಜಿಲ್ಲಾ ಪೊಲೀಸ್ ಕಾರ್ಯಾಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಆಳಂದ ತಾಲೂಕಿನ ಖಜೂರಿ ಗ್ರಾಮದ ಪೇದೆ ಬಲರಾಮ ರಜಪೂತ ಅವರಿಗೆ ಮುಖ್ಯಮಂತ್ರಿಗಳ ಪದಕ ದೊರೆತಿದೆ.
ಪೇದೆ ಬಲರಾಮ ಅವರು ಕಲಬುರಗಿ ಜಿಲ್ಲೆಯಲ್ಲಿ ಘಟಿಸಿರುವ ಘೋರ ಸ್ವತ್ತಿನ ಪ್ರಕರಣಗಳು ಹಾಗೂ ಅಪರಿಚಿತ ಕೊಲೆ ಪ್ರಕರಣಗಳು ಮತ್ತು ಇನ್ನಿತರ ಘೋರ ಅಪರಾಧ ಪ್ರಕರಣಗಳನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದು ಅಲ್ಲದೇ ಸೇವಾ ಅವಧಿಯಲ್ಲಿ ಅತ್ತ್ಯುತ್ತಮ ಕೆಲಸ ನಿರ್ವಹಿಸಿದಕ್ಕೆ ೨೦೨೦ನೇ ಸಾಲಿನ ಮುಖ್ಯಮಂತ್ರಿಗಳ ಪದಕ ದೊರೆತಿದೆ.
ಜಿಡಗಾ ಕ್ಷೇತ್ರಕ್ಕೆ ಅನುದಾನ ನೀಡಲು ಜಿ.ಪಂ ಸದಸ್ಯ ಹರ್ಷಾನಂದ ಗುತ್ತೇದಾರ ಮನವಿ
ಗ್ರಾಮದ ಬಲರಾಮ ರಜಪೂತ ಅವರಿಗೆ ಪದಕ ದೊರೆತಿರುವುದಕ್ಕೆ ಸ್ವಗ್ರಾಮ ಖಜೂರಿಯ ಚಂದ್ರಕಾಂತ ವಾಡೆ, ಹಣಮಂತ ತೋರಕಡೆ, ಸೂರ್ಯಕಾಂತ ಗುಂಜೊಟೆ, ಸಂಜಯಕುಮಾರ ಹೊಸಮನಿ, ಶಿವಶಾಂತ ಬಂಗರಗೆ, ಚೆನ್ನಬಸಪ್ಪ ಭೂಸುಣೆಗೆ, ಗುಂಡಪ್ಪ ಶೇರಿ, ಕುಮಾರ ಬಂಡೆ, ಹಣಮಂತ ಶೇರಿ ಸೇರಿದಂತೆ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…