ಸುರಪುರ: ನಗರದ ಜನರಿಗೆ ಕುಡಿಯುವ ನೀರಿನ ಅಭಾವ ಎದುರಾಗುವ ಮುನ್ನವೆ ತ್ವರಿತವಾಗಿ ಪೈಪ್‌ಲೈನ್ ದುರಸ್ಥಿ ಪೂರ್ಣಗೊಳಿಸುವಂತೆ ನಗರಸಭೆ ಅಧ್ಯಕ್ಷೆ ಸುಜಾತಾ ವೇಣುಗೋಪಾಲ ಜೇವರ್ಗಿ ನಗರಸಭೆ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಬೆಳ್ಳಂಬೆಳಿಗ್ಗೆ ತಾಲೂಕಿನ ಕವಡಿಮಟ್ಟಿ ಬಳಿಯಲ್ಲಿ ನಡೆದಿರುವ ಪೈಪ್‌ಲೈನ್ ದುರಸ್ಥಿ ಕಾಮಗಾರಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಮಾತನಾಡಿ,ಬೇಸಿಗೆಯಿದೆ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗುತ್ತಿದ್ದು ಇಂತಹ ಸಂದರ್ಭದಲ್ಲಿ ಕೆಲಸ ನಿಧಾನಗೊಳಿಸದೆ ತ್ವರಿತವಾಗಿ ಮುಗಿಸಿ ನಾಳೆಯಿಂದ ನೀರು ಸರಬರಾಜು ಮಾಡುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ನಗರಸಭೆ ಉಪಾಧ್ಯಕ್ಷ ಮಹೇಶ ಪಾಟೀಲ್ ಪೌರಾಯುಕ್ತ ಜೀವನಕುಮಾರ್ ಕಟ್ಟಿಮನಿ ವ್ಯವಸ್ಥಾಪಕ ಯಲ್ಲಪ್ಪ ನಾಯಕ ಇಂಜಿನಿಯರ್ ಶಾಂತಪ್ಪ ಸೇರಿದಂತೆ ಅನೇಕರಿದ್ದರು.
ಪ್ರವಾಸೋದ್ಯಮ ಅಭಿವೃದ್ದಿಗಾಗಿ ಹೆಚ್ಚಿನ ಅನುದಾನಕ್ಕೆ ಶಾಸಕ ಪ್ರಿಯಾಂಕ್ ಖರ್ಗೆ ಪತ್ರ
ನಂತರ ನಗರಸಭೆ ವಿರೋಧ ಪಕ್ಷದ ನಾಯಕರಾದ ರಾಜಾ ಪಿಡ್ಡನಾಯಕ (ತಾತಾ) ಮತ್ತಿತರೆ ಸದಸ್ಯರೊಂದಿಗೆ ಕುಂಬಾರಪೇಟೆಯಲ್ಲಿನ ಜಲ ಶುದ್ಧೀಕರಣ ಘಟಕಕ್ಕೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ರಾಜಾ ಪಿಡ್ಡನಾಯಕ (ತಾತಾ),ಯಾವುದೇ ಕಾರಣಕ್ಕೂ ನೀರು ಸರಬರಾಜಿಗೆ ವ್ಯತ್ಯಾಯವಾಗದಂತೆ ಬೇಗನೆ ಮೋಟರ್ ದುರಸ್ಥಿ ಕಾರ್ಯ ಕೈಗೊಂಡು ಜನರಿಗೆ ಕುಡಿಯುವ ನೀರು ಒದಗಿಸುವ ಕೆಲಸ ಮಾಡುವಂತೆ ತಾಕೀತು ಮಾಡಿದರು.ಈ ಸಂದರ್ಭದಲ್ಲಿ ಸದಸ್ಯರಾದ ನಾಸೀರ್ ಕುಂಡಾಲೆ ಇತರರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…