ಕಲಬುರಗಿ: ನಗರದ ಭಾರತಿಯ ಜನತಾ ಪಕ್ಷದ ಜಿಲ್ಲಾ ಕಚೇರಿಯಲ್ಲಿ ಬಿಜೆಪಿ ಸಂಸ್ಥಾಪನಾ ದಿನ ಆಚರಿಸಲಾಯಿತ್ತು.
ಈ ಸಂಧರ್ಭದಲ್ಲಿ ಸಚಿವ ಸಿ.ಪಿ ಯೋಗೇಶ್ವರ, ಸಂಸದ ಡಾ.ಉಮೇಶ ಜಾಧವ, ಶಾಸಕ ದತ್ತಾತ್ರೇಯ ಪಾಟೀಲ್, ನಗರ ಅಧ್ಯಕ್ಷ ಸಿದ್ದಾಜೀ ಪಾಟೀಲ್, ಗ್ರಾಮಾಂತರ ಅಧ್ಯಕ್ಷ ಶಿವರಾಜ ಪಾಟೀಲ್ ರದ್ದೇವಾಡಗಿ, ಅಂಬರಾಯ ಅಷ್ಠಗಿ, ಮಹಾದೇವ ಬೆಳಮಗಿ, ವಿಜಯಲಕ್ಷ್ಮೀ ಗೋಬ್ಬೂರಕರ್, ಅರುಣ ಕುಲಕರ್ಣಿ, ಇದ್ದರು.