ಉತ್ಪನ್ನ ಫೋಟ್‌ಶೂಟ್ ಕಾರ್ಯಕ್ರಮ

0
35

ಕಲಬುರಗಿ: ನಗರದ ಇಂದಿರಾ ಸ್ಮಾರಕ ಭವನದಲ್ಲಿ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಮಹಾ ನಗರ ಪಾಲಿಕೆ ಹಾಗೂ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಕಚೇರಿ ವತಿಯಿಂದ ಉತ್ಪನ್ನಗಳ ಫೋಟ್‌ಶೂಟ್ ಕಾರ್ಯಕ್ರಮವನ್ನು ಜಿಲ್ಲಾ ಕೌಶಲ್ಯ ಅಭಿವೃದ್ಧಿ ಅಧಿಕಾರಿಗಳಾದ ನಾಗುಬಾಯಿ ದೊಡ್ಡಮನಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಯಾದಗಿರ ಕೌಶಲ್ಯ ಇಲಾಖೆಯ ಸಹಾಯಕ ನಿರ್ದೇಶಕ ಬಸಪ್ಪ ತಳವಂಡಿ, ಸಿಎಒಗಳಾದ ಗಾಯತ್ರಿ, ಸವಿತಾ, ಗೋಪಾಲ, ಅಭಿಯಾನ ವ್ಯವಸ್ಥಾಪಕರಾದ ರಾಜಕುಮಾರ ಗುತ್ತೇದಾರ, ಸಾತಯ್ಯ ಹಿರೇಮಠ, ಸಮುದಾಯ ಸಂಘಟಕರಾದ ನಾಗಮ್ಮ ಬೆನಕನಹಳ್ಳಿ, ಶಕೀಲ ಗುನ್ನಾಪುರ ಸೇರಿದಂತೆ ಇತರರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here