ಬಿಸಿ ಬಿಸಿ ಸುದ್ದಿ

ಕಕ ಪ್ರದೇಶದ ಪ್ರವಾಸೋದ್ಯಮ ಪೂರ್ಣಸಾಮರ್ಥ್ಯವನ್ನು ಅಭಿವೃದ್ಧಿಪಡಿಸಿ: ಡಾ. ಅಪ್ಪಾಜಿ

ಕಲಬುರಗಿ; ಕಲ್ಯಾಣಕರ್ನಾಟಕ ಪ್ರದೇಶದಲ್ಲಿಇ? ವ?ಗಳಿಂದ ನಿರ್ಲಕ್ಷ್ಯಕ್ಕೆ ಒಳಗಾಗಿರುವ ಪ್ರವಾಸೋದ್ಯಮಕ್ಷೇತ್ರವನ್ನುಅಭಿವೃದ್ಧಿಪಡಿಸುವ ಮೂಲಕ ಈ ಪ್ರದೇಶದ ಶ್ರೀಮಂತ ಪ್ರವಾಸೋದ್ಯಮ ಸಾಮರ್ಥ್ಯವನ್ನುಸರ್ಕಾರಸ್ಪರ್ಶಿಸಬೇಕೆಂದು ಶ್ರೀ ಶರಣಬಸವೇಶ್ವರ ಸಂಸ್ಥಾನದ ೮ನೇ ಪೀಠಾಧಿಪತಿಪರಮ ಪೂಜ್ಯಡಾ. ಶರಣಬಸವಪ್ಪಅಪ್ಪಾಜಿರಾಜ್ಯ ಸರ್ಕಾರಕ್ಕೆಕೋರಿಕೆ ಸಲ್ಲಿಸಿದರು.

೧೮ ನೇ ಶತಮಾನದ ಸಂತಶ್ರೀ ಶರಣಬಸವೇಶ್ವರರಕೃತಗದ್ದುಗೆಗೆನಮಸ್ಕಾರ ಸಲ್ಲಿಸಲು ಮಂಗಳವಾರ ಆಗಮಿಸಿದ್ದ, ಪ್ರವಾಸೋದ್ಯಮ, ಪರಿಸರ ವಿಜ್ಞಾನ ಮತ್ತು ಪರಿಸರ ಸಚಿವ ಶ್ರೀ ಸಿ.ಪಿ.ಯೋಗೇಶ್ವರಅವರಿಗೆ ಸಲ್ಲಿಸಿದ ಜ್ಞಾಪಕ ಪತ್ರದ ಮೂಲಕ ಡಾ.ಅಪ್ಪಾಜಿ ಹೇಳಿದರು.

ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು, ಕೊಪ್ಪಳ ಮತ್ತು ಬಳ್ಳಾರಿ ಸೇರಿದಂತೆಈ ಪ್ರದೇಶದ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರವಾಸೋದ್ಯಮ ಸಾಮರ್ಥ್ಯಮತ್ತುಶ್ರೀಮಂತ ಐತಿಹಾಸಿಕ ಸ್ಮಾರಕಗಳ ನಿಧಿಯಾಗಿದ್ದವು. ಆದಾಗ್ಯೂ, ಸರ್ಕಾರಗಳ ಅಸಕರಾತ್ಮಕಮನೋಭಾವದಿಂದಾಗಿ ಈ ಭಾಗದ ಪ್ರವಾಸೋಧ್ಯಮ ಸಾಮರ್ಥ ಬಗ್ಗೆ ಯಾವುದೇರೀತಿಯಲ್ಲಿಬಳಕೆಯಾಗದೆ ಉಳಿದಿದೆ ಎಂದರು.

ಏ. 22ಕ್ಕೆ “ಕಲ್ಯಾಣ ಕುವರ” ಚಲನ ಚಿತ್ರ ಬಿಡುಗಡೆ

ಡಾ. ಅಪ್ಪಾಜಿ, ೧೮ ನೇ ಶತಮಾನದಶ್ರೀ ಶರಣಬಸವೇಶ್ವರರದೇಗುಲ ರಾಜ್ಯದಇಡೀ ಪ್ರಮುಖಯಾತ್ರಾ ಸ್ಥಳಗಳಲ್ಲಿ ಒಂದಾಗಿದೆ.ರಾಜ್ಯ ಮತ್ತುರಾಷ್ಟ್ರದದೂರದ ಪ್ರದೇಶಗಳಿಂದ ಬಂದ ಭಕ್ತರು ಈ ದೇವಾಲಯಕ್ಕೆ ಭೇಟಿ ನೀಡಿ, ಸಂತನಿಗೆ ನಮಸ್ಕಾರಸಲ್ಲಿಸುತ್ತಾರೆಎಂದರು.

ಶ್ರೀ ಶರಣಬಸವೇಶ್ವರರು ಇಡೀ ಮಾನವಕುಲಕ್ಕೆ ನಿಸ್ವಾರ್ಥ ಸೇವೆ ಮತ್ತು “ದಾಸೋಹಾ” ತತ್ತ್ವಶಾಸ್ತ್ರಕ್ಕೆ ಹೊಸ ನಿರ್ದೇಶನವನ್ನು ನೀಡಿದವರು.ದೇವಸ್ಥಾನಕ್ಕೆಭೇಟಿ ನೀಡುವ ಯಾತ್ರಾರ್ಥಿಗಳಿಗೆ ನಾಗರಿಕ ಸೌಲಭ್ಯಗಳು ಮತ್ತು ಹೆಚ್ಚಿನ ಸಂಖ್ಯೆಯ ಪ್ರವಾಸಿಗರನ್ನು ಆಕರ್ಷಿಸುವದನ್ನುಸೇರಿದಂತೆ ಹೆಚ್ಚಿನ ಸೌಲಭ್ಯಗಳು ಈ ದೇವಾಲಯಕ್ಕೆಅಗತ್ಯವಿದೆಎಂದು ಹೇಳಿದರು.

ಅಪ್ಪಾಜಿ ಮಾತನಾಡುತ್ತಾ, ಪ್ರತಿವ? ಲಕ್ಷಾಂತರ ಯಾತ್ರಾರ್ಥಿಗಳು ಮತ್ತು ಪ್ರವಾಸಿಗರು ಈ ದೇವಾಲಯಕ್ಕೆ ಭೇಟಿ ನೀಡುತ್ತಾರೆ. ೨೦೧೭-೧೮ ಮತ್ತು ೨೦೧೮-೧೯ರ ಅವಧಿಯಲ್ಲಿ ೨೦ ಲಕ್ಷ ಮತ್ತು ೨೪ ಲಕ್ಷ ಯಾತ್ರಾರ್ಥಿಗಳು ಈ ದೇವಾಲಯಕ್ಕೆ ಭೇಟಿ ನೀಡಿದ್ದಾರೆಎಂದುಹೇಳಿದರು.ವಾರ್ಷಿಕರಥೋತ್ಸವದ ಸಮಯದಲ್ಲಿದೇವಾಲಯಕ್ಕೆ ಭೇಟಿ ನೀಡುವ ಭಕ್ತರಿಗೆದೇವಾಲಯದಲ್ಲಿ ಸೌಲಭ್ಯಗಳು ಮತ್ತು ನಾಗರಿಕ ಸೌಲಭ್ಯಗಳನ್ನು ಸುಧಾರಿಸುವದಾಗಿತುರ್ತುಅಗತ್ಯವಿದೆಎಂದರು.

ಸಚಿವ ಯೋಗೇಶ್ವರ ಐತಿಹಾಸಿಕ ಜಾಮೀಯಾ ಮಸೀದಿಗೆ ಭೇಟಿ: ಶೀಘ್ರವೇ ಸ್ವಚ್ಛತಾ ಕಾರ್ಯ ಸೂಚನೆ

ಒಂದುಕೋಟಿ ರೂ.ಗಳ ವೆಚ್ಚದಲ್ಲಿ ವಸತಿ ನಿಲಯವನ್ನು ನಿರ್ಮಿಸುವುದು, ೫೦ ಲಕ್ಷ ರೂ.ಗಳ ವೆಚ್ಚದಲ್ಲಿ ದೇವಾಲಯದ ಆವರಣದ ತೋಟಗಾರಿಕೆ ಸೇರಿದಂತೆ ನಾಗರಿಕ ಸೌಲಭ್ಯಗಳ ಅಭಿವೃದ್ಧಿಗೆ ೨.೨೫ ಕೋಟಿ ರೂ.ಗಳ ಮೊತ್ತವನ್ನು ಮಂಜೂರು ಮಾಡುವಂತೆ ಡಾ.ಅಪ್ಪಾಜಿ ಸಚಿವರಿಗೆ ಮನವಿ ಮಾಡಿದರು.೨೫ ಲಕ್ಷರೂ ವೆಚ್ಚದಲ್ಲಿಆರ್‌ಒ ವಾಟರ್ ಪ್ಯೂರಿಫೈಯರ್‌ಗಳನ್ನು ಅಳವಡಿಸಲಾಗುತ್ತಿದೆ. ಪಾಕಿಂಗ್ ಸೌಲಭ್ಯ ಸುಧಾರಿಸಲು ೨೫ ಲಕ್ಷರೂ.ಮತ್ತು ೨೫ ಲಕ್ಷ ವೆಚ್ಚದಲ್ಲಿ ಶೌಚಾಲಯಗಳ ನಿರ್ಮಾಣ ಮತ್ತು ನೈರ್ಮಲ್ಯ ಸೌಲಭ್ಯಗಳನ್ನು ನೀಡಲಾಗಿದೆಎಂದರು.

emedialine

Recent Posts

ಬೆಂಗಳೂರು: ಸೇವಾದಳ ಯಂಗ್ ಬ್ರಿಗೇಡ್‌ನಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…

3 hours ago

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

14 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

14 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

16 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

16 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

16 hours ago