ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗಿಶ್ವರಗೆ ಶಾಸಕ ಬಸವರಾಜ ಮತ್ತಿಮಡು ಸನ್ಮಾನ

2
31

ಶಹಾಬಾದ: ಕಲಬುರಗಿಗೆ ಮಂಗಳವಾರ ಆಗಮಿಸಿದ ರಾಜ್ಯ ಪ್ರವಾಸೋದ್ಯಮ ಸಚಿವರಾದ ಸಿ.ಪಿ.ಯೋಗಿಶ್ವರ ಅವರನ್ನು ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಸನ್ಮಾನಿಸಿದರು. ವಿಧಾನ ಪರಿಷತ್ ಸದಸ್ಯರಾದ ಬಿ.ಜಿ.ಪಾಟೀಲ, ಶಶೀಲ್ ನಮೋಶಿ ಇತರರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here