ಕಲಬುರಗಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಯುವತಿಯೊಂದಿಗಿನ ರಾಸಲೀಲೆ ಸಿಡಿ ಪ್ರಕರಣದ ತನಿಖೆ ಇಡೀ ರಾಜ್ಯವಲ್ಲದೇ ದೇಶದಲ್ಲಿಯೇ ಬಿಸಿ ಬಿಸಿ ಚರ್ಚೆಯಾಗಿರುವ ಸಂದರ್ಭದಲ್ಲಿಯೇ ಗುಲಬರ್ಗಾ ವಿಶ್ವವಿ ದ್ಯಾಲಯದ ಗ್ರಂಥಾಲಯ ಅಧೀಕ್ಷಕನೊಬ್ಬ ಕೆಲಸ ಕೊಡಿಸು ವುದಾಗಿ ನಂಬಿಸಿ ಮಹಿಳೆಯೊಬ್ಬಳ ಅಶ್ಲೀಲ ವಿಡಿಯೋ ತರಿಸಿ ಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಘಟನೆ ನಡೆದಿದೆ.
ಗುಲಬರ್ಗಾ ವಿವಿ ಗ್ರಂಥಾಲಯ ಅಧೀಕ್ಷಕ ಶರಣಪ್ಪ ಮಾಕುಂಡಿ ಕಿರುಕುಳ ನೀಡಿದ ಬಂಧಿತ ಆರೋಪಿ. ಮಹಿಳೆಗೆ ಬೆತ್ತಲಾಗಿ ವಿಡಿಯೋ ಮಾಡಿ ಹಾಕಿದರೆ ನಿನಗೆ ಖಾಯಂ ಕೆಲಸ ಕೊಡಿಸುತ್ತೇನೆ ಎಂದು ಹೇಳಿದ. ಆತನ ಮಾತಿಗೆ ಮರುಳಾದ ಮಹಿಳೆಯು ತನ್ನದೇ ಬೆತ್ತಲೆ ವಿಡಿಯೋ ಚಿತ್ರೀಕರಿಸಿ ಆತನ ವಾಟ್ಸ್ ಆಪ್ಗೆ ಹಾಕಿದ್ದಾಳೆ.
ಕಲಬುರಗಿಯ ಪೇದೆ ಬಲರಾಮ ರಜಪೂತಗೆ ಸಿಎಂ ಪದಕ
ವಿಡಿಯೋ ನೋಡಿ ಅದನ್ನು ಬೇರೆ ಗ್ರೂಪ್ಗೆ ರವಾನಿಸಿದ್ದಾನೆ. ವಿಡಿಯೋ ವಿಶ್ವವಿದ್ಯಾಲಯದ ಎಲ್ಲ ಗ್ರುಪ್ನಲ್ಲಿಯೂ ಹರಿದಾಡುತ್ತಿರುವುದು ಗಮನಕ್ಕೆ ಬಂದ ಕೂಡಲೇ ಮಹಿಳೆಯು ತನಗೆ ನಂಬಿಸಿ ಮೋಸ ಮಾಡಿದ್ದಾನೆ ಎಂದು ಗುಲಬರ್ಗಾ ವಿಶ್ವವಿದ್ಯಾಲಯದ ಪೋಲಿಸ್ ಠಾಣೆಗೆ ದೂರು ನೀಡಿದ್ದಾಳೆ.
ಈ ಕುರಿತು ಗುಲ್ಬರ್ಗ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…