ಹೈಕ ಶಿಕ್ಷಣ ಸಂಸ್ಥೆಯ ಪ.ಪೂ.ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಿಗೆ ‘ಕನ್ನಡ ಭಾಷಾ ಮಾಧ್ಯಮ’ ಪ್ರಶಸ್ತಿ ಪುರಸ್ಕಾರ

0
124

ಕಲಬುರಗಿ: ನಗರದ ಡಾ. ಎ  ಎಸ್. ಎಂ  ಪಂಡಿತ ರಂಗ ಮಂದಿರದಲ್ಲಿ ಕನ್ನಡ ಅಭಿವೃದ್ಧಿ ಪ್ರಧಿಕಾರ ವತಿಯಿಂದ ಕನ್ನಡ ಮಾಧ್ಯಮದಲ್ಲಿ  ಹೆಚ್ಚು ಅಂಕ ಪಡೆದ  ವಿದ್ಯಾರ್ಥಿಗಳಿಗೆ ‘ಕನ್ನಡ ಭಾಷಾ ಮಾಧ್ಯಮ’ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಪಿ.ಯು.ಸಿ. ಪರೀಕ್ಷೆ ‌ಯಲ್ಲಿ ಕನ್ನಡ ಮಾಧ್ಯಮದಲ್ಲಿ ಹೆಚ್ಚು ಅಂಕ ಪಡೆದ, ಚಿಂಚೋಳಿ ತಾಲ್ಲೂಕಿನ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕೆ ಸುಧಾ ಹಾಗೂ ಸಿಬಿ ಪಾಟೀಲ ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ‘ಕನ್ನಡ ಭಾಷಾ ಮಾಧ್ಯಮ’ ಪ್ರಶಸ್ತಿ ವಿತರಿಸಲಾಯಿತು.

Contact Your\'s Advertisement; 9902492681

ಈ ಸಂದರ್ಭದಲ್ಲಿ  ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು  ಉಪಾಧ್ಯಕ್ಷರು, ಕಾರ್ಯ ದರ್ಶಿ, ಜಂಟಿ ಕಾರ್ಯದರ್ಶಿ ಸೇರಿದಂತೆ ಆಡಳಿತ ಮಂಡಳಿ ಸರ್ವ ಸದಸ್ಯರು  ಕಾಲೇಜಿನ ಪ್ರಾಚಾರ್ಯರು ಪ್ರಾಧ್ಯಾಪಕರು. ಸಿಬ್ಬಂದಿಗಳು ವಿದ್ಯಾರ್ಥಿಗೆ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ವಿಜ್ಞಾನ, ಕಲಾ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜಿನ  ಮತ್ತು ಚಿನ್ನಮ್ಮ ಬಸಪ್ಪ ಪಾಟೀಲ ಕಲಾ ಮತ್ತು ವಾಣಿಜ್ಯ ಪದವಿ ಮಹಾವಿದ್ಯಾಲಯದ ಪ್ರಾಂಶುಪಾಲರು ಡಾ ಶ್ರೀಶೈಲ ನಾಗರಾಳ ಅವರು  ಪ್ರಾಧ್ಯಾಪಕರು ಮತ್ತು ಸಿಬ್ಬಂದಿ ವರ್ಗದವರು ವಿದ್ಯಾರ್ಥಿಗಳು ಪ್ರಶಸ್ತಿ ಪುರಸ್ಕೃತ ವಿದ್ಯಾರ್ಥಿ ಅಭಿನಂದಿಸಿ ಶೋಭ ಕೋರಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here