ಕಲಬುರಗಿ: ಸ್ಟಾಂಡ್ ಅಪ್ ಇಂಡಿಯಾ ಯೋಜನೆ ಅಡಿಯಲ್ಲಿ ಕಳೆದ 5 ವರ್ಷಗಳಲ್ಲಿ 1,14,322 ಕ್ಕೂ ಹೆಚ್ಚಿನ ಜನರಿಗೆ 25,580 ಕೋಟಿ ರೂ.ಗಳಿಗೂ ಅಧಿಕ ಸಾಲ ಮಂಜೂರು ಮಾಡಿರುವುದು ರಾಷ್ಟ್ರೀಯ ಅಭಿವೃದ್ಧಿಗೆ ಪೂರಕ ಎಂದು ಕಲಬುರಗಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರು ಆದ, ಬಿಜೆಪಿ ರಾಜ್ಯ ಎಸ್ ಸಿ ಮೋರ್ಚಾ ಉಪಾಧ್ಯಕ್ಷ ಅಂಬಾರಾಯ ಅಷ್ಠಗಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಈ ಯೋಜನೆಯು ಆರ್ಥಿಕ ಸಬಲಿಕರಣ ಮತ್ತು ಉದ್ಯೋಗ ಸೃಷ್ಟಿಗೆ ಒತ್ತು ಕೋಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಸ್ಟಾಂಡ್ ಅಪ್ ಇಂಡಿಯಾ ಯೋಜನೆಯನ್ನು ಪ್ರಾರಂಭಿಸಿತ್ತು.
ರಾಷ್ಟ್ರವನ್ನು ಅಭಿವೃದ್ಧಿಯ ಪಥದೆಡೆಗೆ ಕೊಂಡೊಯ್ಯುತ್ತಿರುವ ಪ್ರಧಾನಿ ನರೇಂದ್ರ ಮೋದಿ ಯವರ ಮಹತ್ವದ ಯೋಜನೆಗಳಲ್ಲಿ ಇದು ಕೂಡ ಅತಿ ಮಹತ್ವದ್ದಾಗಿದ್ದು; ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅಂಬಾರಾಯ ಅಷ್ಠಗಿ ಹೇಳಿದ್ದಾರೆ .
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…