ಉದ್ಯೋಗ ಖಾತ್ರಿ ಕಾರ್ಮಿಕರಿಗೆ ಕನಿಷ್ಟ ವೇತನಕ್ಕೆ ಒತ್ತಾಯಿಸಿ ಪ್ರತಿಭಟನೆ

0
49

ಕಲಬುರಗಿ: ಕೃಷಿ  ಸಂಬಂಧಿಸಿದ ಕೆಲಸದಲ್ಲಿ ತೊಡಗುವ ಉದ್ಯೋಗ ಖಾತ್ರಿಯೋಜನೆಯಡಿ ದಿನಕ್ಕೆ ಪರಿಷ್ಕೃತ ಕನಿಷ್ಟ ವೇತನ ೪೨೪ ರೂ.ಗಳನ್ನು ನೀಡ ಬೇಕೆಂದು ಒತ್ತಾಯಿಸಿ ಪ್ರಾಂತ ರೈತ  ಸಂಘ, ಪ್ರಾಂತ ಕೃಷಿ ಕೂಲಿ ಕಾರ್ಮಿಕರ  ಸಂಘ ಹಾಗೂ ಜನವಾದಿ ಮಹಿಳಾ  ಸಂಘದ ನೇತೃತ್ವದಲ್ಲಿ ಜಿಪಂ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಈ ವೇಳೆಯಲ್ಲಿ ಪ್ರಾಂತ ರೈತ ಸಂಘದ ಜಿಲ್ಲಾ ಅಧ್ಯಕ್ಷರಾದ ಶರಣಬಸಪ್ಪ ಮಮಶೆಟ್ಟಿ, ಭೀಮಶೆಟ್ಟಿ ಯಂಪಳ್ಳಿ, ಜನವಾದಿ ಮಹಿಳಾ ಸಂಘಟನೆ ಕೆ.ನೀಲಾ,  ಹೇಮಾ, ಸುಧಾಮಾ ಧನ್ನಿ, ಜಗದೇವಿ ಇದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here