ಕಲಬುರಗಿ: ವಿ.ಕೆ ಸಲಗರ ಗ್ರಾಮ ಪಂಚಾಯತ್ ಡೇಟಾ ಎಂಟ್ರಿ ಆಪರೇಟರ್ ಗುಂಡಪ್ಪ ಕೊಳ್ಳುರೆ ಲೇಂಗಟಿಯವರನ್ನು ರಾಜ್ಯ ಮಟ್ಟದ 2020 -21 ನೇ ಸಾಲಿನ ಅತ್ಯುತ್ತಮ ಡೇಟಾ ಎಂಟ್ರಿ ಆಪರೇಟರ್ ಪ್ರಶಸ್ತಿ ನೀಡಿ ಗೌರವಿಸಲಾಯಿತು.
2020 -21 ನೇ ಸಾಲಿನ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಅಧಿಕಾರ, ಸಿಂಬಂದಿಗಳು, ಕಾಯಕ ಬಂದು,ಇತರೆ ವ್ಯಕ್ತಿಗಳನ್ನು ನರೇಗಾ ಅನುಷ್ಠಾನಕ್ಕಾಗಿ ರಾಜ್ಯ ಮಟ್ಟದ ಪಶಸ್ತಿ ನೀಡಿ ಗೌರವಿಸಲಾಗುತ್ತಿದೆ.
ಸಾರಿಗೆ ನೌಕರರ ಬೇಡಿಕೆ ಈಡೇರಿಸಿ, ವಿದ್ಯಾರ್ಥಿಗಳಿಗೆ ಸಮರ್ಪಕ ಸಾರಿಗೆ ಸೌಲಭ್ಯ ಕಲ್ಪಿಸಲು ಎಸ್ಎಫ್ಐ ಆಗ್ರಹ
ಈ 2020 -21 ರ ವರ್ಷದ ಪ್ರಶಸ್ತಿ ಪ್ರದಾನ ಸಮಾರಂಭವು ಹುಬ್ಬಳ್ಳಿಯಲ್ಲಿ ಆಯೋಜಿಸಲಾಗಿತ್ತು. ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವರಾದ ಕೆ ಎಸ್ ಈಶ್ವರಪ್ಪ , ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ , ರಾಜ್ಯ ಸಚಿವರಾದ ಜಗದೀಶ್ ಶೆಟ್ಟರ್ ಪಂಚಾಯತ್ ರಾಜ್ ಇಲಾಖೆ ಮುಖ್ಯ ಕಾರ್ಯದರ್ಶಿ ಎಲ್ , ಕೆ ಅತೀಕ್ , ಗ್ರಾಮೀಣಾಭಿವೃದ್ಧಿ ಆಯುಕ್ತರು ಅನಿರುದ್ಧ ಶ್ರವಣ ಉಪಸ್ಥಿತರಿದ್ದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…